ಕಾರವಾರ: ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಮನೆಯ ಮೇಲೆ ಲೋಕಾಯುಕ್ತರ ದಾಳಿ

ಕಾರವಾರ: ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ ರೇವಣಕರ್ ಅವರ ಕಾರವಾರ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ.

ಐಶ್ವರ್ಯ ರೆಸಿಡೆನ್ಸಿ, ಪ್ರಕಾಶ್ ರೇವಣಕರ್ ಮನೆ, ನಗರಾಭಿವೃದ್ಧಿ ಪ್ರಾಧಿಕಾದ ಕಚೇರಿಯಲ್ಲಿ ದಾಖಲೆಗಳ ಹಾಗೂ ಅಕ್ರಮ ಸಂಪತ್ತಿನ ತಪಾಸಣೆ ನಡೆಯುತ್ತಿದೆ.ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Latest Indian news

Popular Stories