Uttara Kannada

ಶಿರಸಿ : ‘KSRTC ಬಸ್’ ಕಾರಿಗೆ ಡಿಕ್ಕಿ, ಮೂವರು ಸ್ಥಳದಲ್ಲೇ ಮೃತ್ಯು

ಉತ್ತರ ಕನ್ನಡ: ಜಿಲ್ಲೆಯಲ್ಲಿ ಶಿರಸಿ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಕಾರಿಗೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮಣ ಹೊಂದಿರೋ ಘಟನೆ ನಡೆದಿದೆ.ಈ ಪರಿಣಾಮ ಕಾರಿನಲ್ಲಿದ್ದಂತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಮೃತರೆಲ್ಲರೂ ತಮಿಳುನಾಡಿನ ಮೂಲದವರು ಎಂದು ತಿಳಿದು ಬಂದಿದೆ.ಕೆ ಎಸ್ ಆರ್ ಟಿ ಸಿ ಬಸ್ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದಂತ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಳಗಾಗಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button