
Uttara Kannada
511 ಗ್ರಾಮೀಣ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಪ್ರಧಾನಿ ಮೋದಿ ಚಾಲನೆ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 511 ಗ್ರಾಮೀಣ ಕೌಶಲ್ಯ ಅಭಿವೃದ್ಧಿ ಕೇಂದ್ರಗಳಿಗೆ ಚಾಲನೆ ನೀಡಿದರು.
ದಿವಂಗತ ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ್ ಮಹಾಜನ್ ಅವರ ಹೆಸರಿನಲ್ಲಿ ಈ ಕೇಂದ್ರಗಳನ್ನು ರಾಜ್ಯದ 34 ಗ್ರಾಮೀಣ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ.ಈ ಕೇಂದ್ರಗಳು ನಿರ್ಮಾಣ ಕ್ಷೇತ್ರಕ್ಕೆ ಮತ್ತು ಕೃಷಿಗೆ ಸಂಬಂಧಿಸಿದ ಕೌಶಲ್ಯಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ನೀಡುತ್ತವೆ. ಮಹಾರಾಷ್ಟ್ರದಲ್ಲಿ ಮಾಧ್ಯಮ ಮತ್ತು ಮನರಂಜನೆಯ ಕೆಲಸವು ದೊಡ್ಡದಾಗಿದೆ – ಇವುಗಳಿಗಾಗಿ ವಿಶೇಷ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ” ಎಂದರು.




