
Uttara Kannada
ಜೆಡಿಯು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಸಿಎಂ ‘ನಿತೀಶ್ ಕುಮಾರ್’ ನೇಮಕ
ನವದೆಹಲಿ: ಜೆಡಿಯು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವ್ರನ್ನ ನೇಮಕ ಮಾಡಲಾಗಿದೆ.
ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಅವರು “ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯನ್ನು ಸ್ವೀಕರಿಸಿದ್ದೇನೆ” ಎಂದು ಹೇಳಿದರು.
ಇನ್ನು ಜೆಡಿಯು ಮಾಜಿ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.




