Uttara Kannada
Get Latest Breaking News of uttara kannada district city Headlines , ಉತ್ತರ ಕನ್ನಡ at the hindustan gazette kannada
-

ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ನಿಂದ ಕಡಲ ಭದ್ರತೆ ಬಗ್ಗೆ ಜಾಗೃತಿ: ಸಂದೀಪ್ ಚಕ್ರವರ್ತಿ
ಉಡುಪಿ ಫೆಬ್ರವರಿ 18 : “ಸುರಕ್ಷಿತ ತಟ್, ಸಮೃದ್ಧ ಭಾರತ್” (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026…
Read More » -

ಪಿಗ್ಮಿ ಕಲೆಕ್ಟರ್ ಗೀತಾ ಕೊಲೆ ಅಪರಾಧಿ ಅಭಿಜಿತ್ ಗೆ ಜೀವಾವಧಿ ಶಿಕ್ಷೆ
ಕಾರವಾರ : ಸಿದ್ದಾಪುರ ಪಟ್ಟಣದ ಬಸವನಗಲ್ಲಿಯ ಪಿಗ್ಮಿ ಕಲೆಕ್ಟರ್ ಗೀತಾ ಹುಂಡೇಕರ್ ಕೊಲೆ ಮಾಡಿದ ಅಪರಾಧಿ ಅಭಿಜಿತ್ ಗೆ ಜೀವಾವಧಿ ಶಿಕ್ಷೆ ಹಾಗೂ 32 ಸಾವಿರ ರೂ.ದಂಡ…
Read More » -

ಅನಧಿಕೃತ ಮರಳುಗಾರಿಕೆ ವಿರುದ್ಧ ಕ್ರಮ : 20 ಲಕ್ಷಕ್ಕೂ ಹೆಚ್ಚು ರೂ. ದಂಡ ಸಂಗ್ರಹ
ಕಾರವಾರ : ಕಾರವಾರ ತಾಲೂಕಿನ ಕಾಳಿ ನದಿ ಪಾತ್ರದಲ್ಲಿ ಅನಧಿಕೃತ ಮರಳುಗಾರಿಕೆ, ಅಕ್ರಮ ದಾಸ್ತಾನು, ಅಕ್ರಮ ಸಾಗಾಣಿಕೆ ನಿಯಂತ್ರಿಸುವ ಕುರಿತಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ…
Read More » -

ಸಮುದ್ರದಲ್ಲಿ ಅಲೆಗೆ ಸಿಲುಕಿ ಬಾಲಕ ಸಾವು
ಕಾರವಾರ: ಮಾಜಾಳಿ ರಾಮನಾಥ ಕಡಲತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ 17 ವರ್ಷದ ಬಾಲಕ ಯಶ್ ಶಾಮ್ ಮಹಾಲೆ ಮಂಗಳವಾರ ಮೃತಪಟ್ಟಿದ್ದಾನೆ. ಶಿವರಾತ್ರಿ ಅಮಾವಾಸ್ಯೆ ಪ್ರಯುಕ್ತ ಮಜಾಳಿ, ಅಂಗಡಿ,ಅಸ್ನೋಟಿ,…
Read More » -

ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : ಕಲಾಪ ಮುಂದೂಡಿಕೆ
ಕಾರವಾರ :ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪವನ್ನು ಸೋಮವಾರ ಮುಂದೂಡಲಾಗಿದೆ. ರಾಜ್ಯದ ದಾವಣಗೆರೆ ,ಧಾರವಾಡ ಜಿಲ್ಲೆಯ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ…
Read More » -

ಕದಂಬ ನೌಕಾನೆಲೆ ವಜ್ರಕೋಶದ ಕಮಾಂಡರ್ ಆಗಿ ಕ್ಯಾ.ಚಂದ್ರಶೇಖರ್ ಅಗನ್ ಅಧಿಕಾರ ಸ್ವೀಕಾರ
ಕಾರವಾರ : ಇಲ್ಲಿನ ಕದಂಬ ನೌಕಾ ನೆಲೆಯ ವಜ್ರಕೋಶ ವಿಭಾಗದ ನೂತನ ಕಮಾಂಡರ್ ಆಗಿ ಕ್ಯಾಪ್ಟನ್ ಚಂದ್ರಶೇಖರ್ ಅಧಿಕಾರ ವಹಿಸಿಕೊಂಡರು. ಕ್ಯಾ.ಚಂದ್ರಶೇಕರ ಅಗನ್ ಅವರ ನೌಕಾ ವೃತ್ತಿಜೀವನದ…
Read More » -

ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ.
ಕಾರವಾರ : ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್, ಡ್ರೈನೇಜ್ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ…
Read More » -

ಅಜ್ಜ–ಅಜ್ಜಿಯರ ದಿನ ಆಚರಣೆ : ಕೂಡು ಕುಟುಂಬ ವ್ಯವಸ್ಥೆಯ ಮೌಲ್ಯಗಳ ನೆನಪು ಮಹತ್ವದ್ದು : ಎನ್. ಜಯಚಂದ್ರನ್
ಕಾರವಾರ : ಹಿಂದೆ ತಂದೆ, ತಾಯಿ, ಚಿಕ್ಕಪ್ಪ, ದೊಡ್ಡಪ್ಪ, ಅಜ್ಜ–ಅಜ್ಜಿ, ಮಕ್ಕಳು–ಮೊಮ್ಮಕ್ಕಳು ಎಲ್ಲರೂ ಒಂದೇ ಸೂರಿನಡಿ ಪ್ರೀತಿ, ವಿಶ್ವಾಸದಿಂದ ಬದುಕುತ್ತಿದ್ದೆವು.ಇದೇ ಭಾರತೀಯ ಸಂಸ್ಕೃತಿಯಲ್ಲಿ ಕೂಡು ಕುಟುಂಬ ವ್ಯವಸ್ಥೆಯ…
Read More » -

ಅವಾಚ್ಯ ಶಬ್ಧ ಬಳಸಿ,ಬೆದರಿಕೆ : ದೂರು ದಾಖಲು
ಕಾರವಾರ: ಜಲ್ಲಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಅಡ್ಡಗಟ್ಟಿ, ಚಾಲಕನಿಗೆ ಬೆದರಿಕೆ ಹಾಕಿದ ಈರ್ವರ ಮೇಲೆ ಮಲ್ಲಾಪುರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ…
Read More » -

ಖಾಸಗಿ ವಾಹನಗಳನ್ನು ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದುಗೊಳಿಸಿ : ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಕಾರವಾರ : ಜಿಲ್ಲೆಯಲ್ಲಿ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ, ಖಾಸಗಿ ವಾಹನಗಳನ್ನು ಬಾಡಿಗೆ ಓಡಿಸಿದರೆ , ವಾಹನ ಮಾಲಕರ ಲೈಸೆನ್ಸ್ ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ…
Read More »









