
Uttara Kannada
ಜೈಪುರ : ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ವಿರುದ್ಧ ಅರೆಸ್ಟ್
ಜೈಪುರ: ರಾಜಸ್ಥಾನದ ದೀದ್ವಾನಾ ಕುಚಮನ್ ಜಿಲ್ಲೆಯಲ್ಲಿ 32 ವರ್ಷದ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರನ್ನು ಬಂಧಿಸಲಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(ಡಿ) (ಗ್ಯಾಂಗ್ ರೇಪ್) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಕಿಶೋರ್ ಮಾಲಿ, ರಾಮ್‌ದೇವ್ ಥಲೋಡ್ ಮತ್ತು ತೇಜ್‌ಪಾಲ್ ಅವರನ್ನು ಅರೆಸ್ಟ್ ಮಾಡಲಾಗಿದೆ.ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೂನಿಯಾ ಹೇಳಿದರು.ಸಂತ್ರಸ್ತೆಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.




