HomeVijayapura

Vijayapura

ಯಾಂತ್ರಿಕ ವಸ್ತುಗಳಿಂದ ದೂರವಿರಿ – ಪುಸ್ತಕದಿಂದ ಹತ್ತಿರವಿರಿ

ವಿಜಯಪುರ : ಮಕ್ಕಳನ್ನು ಮೊಬೈಲ್, ಹೆಡ್‌ಫೋನ್‌ಗಳಂತಹ ಯಾಂತ್ರಿಕ ವಸ್ತುಗಳಿಂದ ದೂರವಿದ್ದು, ಪುಸ್ತಕಗಳೊಂದಿಗೆ ಹತ್ತಿರವಾಗಿರಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ದಾನೇಶ ಅವಟಿ ಹೇಳಿದರು. ಬಬಲೇಶ್ವರ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಸೇವಕ್ ಸಂಸ್ಥೆಯ...

ಪ್ರೀತಿಸಿದ ತಪ್ಪಿಗೆ ಪ್ರಿಯಕರನಿಗೆ ಕಠೋರ ಶಿಕ್ಷೆ | ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ

ವಿಜಯಪುರ: ಪ್ರೀತಿಸಿದ ತಪ್ಪಿಗೆ ಪ್ರಿಯಕರನಿಗೆ ಕಠೋರ ಶಿಕ್ಷೆ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಯುವಕ ರಾಹುಲ ಬಿರಾದಾರಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಮಾಡಲಾಗಿದೆ....

ಮತ ಎಣಿಕೆಗೆ ಜಿಲ್ಲಾಡಳಿತ ಸನ್ನದ್ಧ

ವಿಜಯಪುರ : ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ - 2024ರ ಮತ ಎಣಿಕೆ ಪೂರ್ವ ಸಿದ್ಧತೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ವತಃ ವಿವಿಪ್ಯಾಟ್‌ನ ಮಾದರಿ ಮತ ಎಣಿಕೆ...

ಲಕ್ಷಾಂತರ ರೂ. ದರೋಡೆ: ಆರೋಪಿಗಳು ಅಂದರ್

ವಿಜಯಪುರ : ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ದರೋಡೆ ಮಾಡಿದ ಪ್ರಕರಣವನನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ...

502 ವಂಚನೆ ಪ್ರಕರಣಗಳ ಆರೋಪಿಗಳು ಅರೆಸ್ಟ್

ವಿಜಯಪುರ : ಹೊರ ದೇಶದ ಕಾಬೂಲ್ನಲ್ಲಿ ನಿಮ್ಮ ವಿರುದ್ಧ ದೂರು ದಾಖಲಾಗಿದೆ, ಇಷ್ಟು ಹಣ ಹಾಕಿದರೆ ನೀವು ಸೇಫ್, ನಿಮ್ಮ ದಾಖಲಾತಿಗಳನ್ನು ಕೂಡಲೇ ಸಲ್ಲಿಸಿ, ನಿಮ್ಮ ವಿದ್ಯಾರ್ಹತೆ ಅನುಗುಣವಾಗಿ ನಿಮಗೆ ನೌಕರಿ ಬಂದಿದೆ,...

ಹೆಣಗಳ ಮೇಲೆ ರಾಜಕೀಯ ಮಾಡುವ ಪರಂಪರೆಗೆ ಬಿಜೆಪಿ ಮುಂದಾಗಿದೆ: ಗಣಿಹಾರ

ವಿಜಯಪುರ : ಇತ್ತೀಚಿಗೆ ಯಾವ ಕೊಲೆ ಪ್ರಕರಣಗಳಲ್ಲಿ ಮುಸ್ಲಿಂ ಆರೋಪಿ ಇದ್ದರೆ ಮಾತ್ರ ಪ್ರತಿಭಟನೆ ಮಾಡುವ ಮೂಲಕ ಬಿಜೆಪಿ ಹೆಣಗಳ ಮೇಲೆಯೂ ರಾಜಕಾರಣ ಮಾಡುವ ಕೆಟ್ಟ ಪರಂಪರೆಗೆ ಮುಂದಾಗಿದೆ ಎಂದು ಅಹಿಂದ ವಿಜಯಪುರ...

ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವವನ್ನು ಅರಿಯುವ ದೃಷ್ಟಿಕೋನ ಹೊಂದಿರಬೇಕು, ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕಾಬ್ ಎಆರ್ಎಸ್ಐ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಎಸ್. ಮೇತ್ರಿ...

Vijayapura | ರೈತರ ಪರಿಹಾರ ಹಣ ಸಾಲಕ್ಕೆ ಕಡಿತಗೊಳಿಸಿದ್ದರೆ ಮರುಪಾವತಿಸಲು ಬ್ಯಾಂಕ್ಗಳಿಗೆ ಡಿಸಿ ಸೂಚನೆ

ವಿಜಯಪುರ: ರೈತರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿರುವುದರಿಂದ ತಕ್ಷಣ ಮರುಪಾವತಿಸುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ...

ಯುಜಿಡಿ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳ ಸಾವು ಪ್ರಕರಣ : ಘಟನಾಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ : ಕುಟುಂಬಕ್ಕೆ ಸಾಂತ್ವಾನ

ವಿಜಯಪುರ : ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ‌ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ...

ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ

ವಿಜಯಪುರ : ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು...
[td_block_21 custom_title=”Popular” sort=”popular”]