ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ಅನುಭವ ಆಗಿದೆ.
ಜಿಲ್ಲೆಯ ತಿಕೋಟ ತಾಲೂಕಿನಲ್ಲಿ ಮಂಗಳವಾರ ಸಂಜೆ 7:30ರ ಸುಮಾರಿಗೆ ಭೂಕಂಪದ ಅನುಭವ ಆಗಿದೆ. ಅಲ್ಲದೇ, ಭಾರಿ ಸದ್ದಿನಿಂದ ನಡುಗಿದ ಭೂಮಿಯಿಂದ ಜನತೆ ಭಯಭೀತರಾಗಿದ್ದಾರೆ.
ಇನ್ನೂ ಭೂಕಂಪನ ಹಿನ್ನೆಲೆ ಮನೆ ಬಿಟ್ಟು ಜನರು ಹೊರ ಬಂದಿದ್ದಾರೆ. ತಿಕೋಟದ ಜನತೆಯಲ್ಲಿ ಆತಂಕ ಮನೆ ಮಾಡಿದೆ.