ವಿಜಯಪುರ: ಹಾಡುಹಗಲೇ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಹಾಡುಹಗಲೇ ಶಾಲಾ ಶಿಕ್ಷಕಿಯನ್ನು ದುಷ್ಕರ್ಮಿಗಳು ಹತ್ಯೆಗೈದು ಫರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲಿ ಮಂಗಳವಾರ ನಡೆದಿದೆ.

31 ವರ್ಷದ ದಿಲಶಾದ್ ಹವಾಲ್ದಾರ್ ಹತ್ಯೆಯಾದವರು. ಅಲ್ಲದೇ, ಇವರ ಮಗನ ಮೇಲೂ ಹರಿತವಾದ ಆಯುಧದಿಂದ ದುಷ್ಕರ್ಮಿಗಳು ಹಲ್ಲೆಗೈದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Latest Indian news

Popular Stories