ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಕೊನೆಯುಸಿರು ಏಳೆದಿದ್ದಾರೆ.
ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ಚಸ್ಥರಾಗಿದ್ದರು ಕೂಡಲೇ ಅವರನ್ನು ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ ನಾಯಕ್ ಸಾವನ್ನಪ್ಪಿದ್ದಾರೆ.
ಪತ್ನಿ, ಓರ್ವ ಪುತ್ರನ ಸೇರಿದಂತೆ ಅಪಾರ ಬಂಧುಗಳನ್ನು ಅರುಣ ನಾಯಕ್ ಅಗಲಿದ್ದಾರೆ.