HomeVijayapura

Vijayapura

ಲಕ್ಷಾಂತರ ರೂ. ದರೋಡೆ: ಆರೋಪಿಗಳು ಅಂದರ್

ವಿಜಯಪುರ : ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಕೊಲ್ಹಾರದಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ದರೋಡೆ ಮಾಡಿದ ಪ್ರಕರಣವನನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ...

502 ವಂಚನೆ ಪ್ರಕರಣಗಳ ಆರೋಪಿಗಳು ಅರೆಸ್ಟ್

ವಿಜಯಪುರ : ಹೊರ ದೇಶದ ಕಾಬೂಲ್ನಲ್ಲಿ ನಿಮ್ಮ ವಿರುದ್ಧ ದೂರು ದಾಖಲಾಗಿದೆ, ಇಷ್ಟು ಹಣ ಹಾಕಿದರೆ ನೀವು ಸೇಫ್, ನಿಮ್ಮ ದಾಖಲಾತಿಗಳನ್ನು ಕೂಡಲೇ ಸಲ್ಲಿಸಿ, ನಿಮ್ಮ ವಿದ್ಯಾರ್ಹತೆ ಅನುಗುಣವಾಗಿ ನಿಮಗೆ ನೌಕರಿ ಬಂದಿದೆ,...

ಹೆಣಗಳ ಮೇಲೆ ರಾಜಕೀಯ ಮಾಡುವ ಪರಂಪರೆಗೆ ಬಿಜೆಪಿ ಮುಂದಾಗಿದೆ: ಗಣಿಹಾರ

ವಿಜಯಪುರ : ಇತ್ತೀಚಿಗೆ ಯಾವ ಕೊಲೆ ಪ್ರಕರಣಗಳಲ್ಲಿ ಮುಸ್ಲಿಂ ಆರೋಪಿ ಇದ್ದರೆ ಮಾತ್ರ ಪ್ರತಿಭಟನೆ ಮಾಡುವ ಮೂಲಕ ಬಿಜೆಪಿ ಹೆಣಗಳ ಮೇಲೆಯೂ ರಾಜಕಾರಣ ಮಾಡುವ ಕೆಟ್ಟ ಪರಂಪರೆಗೆ ಮುಂದಾಗಿದೆ ಎಂದು ಅಹಿಂದ ವಿಜಯಪುರ...

ದೀಪ ತರುತ್ತಿದ್ದ ಯುವಕನಿಗೆ ವಾಹನ ಡಿಕ್ಕಿ – ಮೃತ್ಯು

ವಿಜಯಪುರ: ತುಳಪುರದಿಂದ ದೇವಿ ದೀಪ ತರುತ್ತಿದ್ದ ಯುವಕನಿಗೆ ವಾಹನ ಡಿಕ್ಕಿಯಾಗಿರುವ ಪರಿಣಾಮ ಯುವಕ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ.‌ ಜತ್ ತಾಲೂಕಿನ ಉಮದಿ ಮೂಲದ...

ವಿಜಯಪುರ: ಮಕ್ಕಳ ಕಳ್ಳನೆಂದು ಅಪರಿಚಿತ ಯುವಕನ ಮೇಲೆ ಹಲ್ಲೆ

ವಿಜಯಪುರ: ಮಕ್ಕಳ ಕಳ್ಳನೆಂದು ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನಡೆದಿದೆ. ಅಪರಿಚಿತ ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿ, ಎಲ್ಲಿಂದ ಬಂದಿದ್ದೀಯಾ? ಎಷ್ಟು...

ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆ ನಳೀನಕುಮಾರ ಕಟೀಲ್ ವಿಜಯಪುರ ಭೇಟಿ

ವಿಜಯಪುರ : ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇದೇ ದಿ.27 ರಂದು ಎರಡು ದಿನಗಳ ಕಾಲ ಪ್ರಚಾರ...

ಬಿ ಎಲ್ ಡಿ ಇ ಆಸ್ಪತ್ರೆಯ ಕಿವಿ, ಮೂಗೂ, ಗಂಟಲು ವಿಭಾಗದಲ್ಲಿ 24 ಗಂಟೆ ಶ್ರವಣ ತಜ್ಞರು ಚಿಕಿತ್ಸೆಗೆ ಲಭ್ಯ

ವಿಜಯಪುರ: ಹುಟ್ಟು ಕಿವುಡುತನ ಮತ್ತು ಹಿರಿಯ ನಾಗರಿಕರಲ್ಲಿ ಉಂಟಾಗುವ ಕಿವುಡುತನ ಕಾಯಿಲೆಗಳಿಗೆ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ದಿನದ 24 ಗಂಟೆ ಉತ್ತಮ ಚಿಕಿತ್ಸೆ ಲಭ್ಯವಿದೆ ಎಂದು ಬಿ ಎಲ್...

ವಿಜಯಪುರ: ಎಚ್.ಡಿ ಕುಮಾರಸ್ವಾಮಿ ಮತ್ತೇ ಸಿಎಂ ಆಗ್ತಾರೆ – ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ

ವಿಜಯಪುರ: ಎಚ್.ಡಿ ಕುಮಾರಸ್ವಾಮಿ ಮತ್ತೇ ಸಿಎಂ ಆಗ್ತಾರೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿ ಸಮ್ಮಿಶ್ರ ಸರ್ಕಾರ ಬರುತ್ತದೆ. ಅದಕ್ಕಾಗಿ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಎಚ್ಡಿ ಕುಮಾರಸ್ವಾಮಿ...

ವಿಜಯಪುರ: ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೆ ನಡೆಯಲಿದೆ – ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ

ವಿಜಯಪುರ: ನಾಡದೇವಿಯ ನವರಾತ್ರಿ ಉತ್ಸವ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೂ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಶಾಸಕ ದೇವಾನಂದ್ ಚವ್ಹಾಣ ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ...

ವಿಜಯಪುರ: ಮಕ್ಕಳ ಕಳ್ಳರ ವಂದತಿ; ನಾಲ್ವರು ವಶಕ್ಕೆ

ವಿಜಯಪುರ: ಮಕ್ಕಳ ಕಳ್ಳರ ವಂದತಿ ಹಿನ್ನಲೆ ಮತ್ತೆ ನಗರದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ನಗರದ ಸೆಟ್‌ಲೈಟ್ ಬಳಿ ನಡೆದಿದೆ. ದೆಹಲಿ ಮೂಲದ ನಾಲ್ವರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ನಾಲ್ವರು ಹೂವು...
[td_block_21 custom_title=”Popular” sort=”popular”]