HomeVijayapura

Vijayapura

ಯುಜಿಡಿ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳ ಸಾವು ಪ್ರಕರಣ : ಘಟನಾಸ್ಥಳಕ್ಕೆ ಮಕ್ಕಳ ಆಯೋಗದ ಸದಸ್ಯರ ಭೇಟಿ : ಕುಟುಂಬಕ್ಕೆ ಸಾಂತ್ವಾನ

ವಿಜಯಪುರ : ನಗರದ ಗಚ್ಚಿನಕಟ್ಟಿ ಕಾಲೋನಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿ ಮೇ 13 ರಂದು ಇಂಡಿ‌ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ಸಂಸ್ಕರಣ ಘಟಕದ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾಸ್ಥಳಕ್ಕೆ...

ಕಾಲುವೆಗಳ ಕ್ಲೋಜರ್ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹ

ವಿಜಯಪುರ : ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳ ಕ್ಲೋಜರ್ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕೆಂದು...

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರ ಕ್ರಮ ವಹಿಸಲು ಮನವಿ

ವಿಜಯಪುರ : ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಕೇಂದ್ರ ಸರ್ಕಾರ ಗಂಭೀರ ಕ್ರಮ ವಹಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ...

ಗರಿಗೆದರಿದ ವಿಜಯಪುರ ಪಾಲಿಕೆ ಚುನಾವಣೆ ರಂಗು

ವರದಿ: ಸಮೀವುಲ್ಲಾ ಉಸ್ತಾದವಿಜಯಪುರ : ವಿಜಯಪುರ ಮಹಾನಗರ ಪಾಲಿಕೆಗೆ ಕೊನೆಗೂ ಚುನಾವಣೆ ಮೂಹುರ್ತ ಹತ್ತಿರದಲ್ಲಿಯೇ ಕೂಡಿಬರುವ ಸಾಧ್ಯತೆಗಳು ಹೆಚ್ಚಾಗಿದ್ದು, ಈಗಾಗಲೇ ಅಂತಿಮ ಹಂತದ ಮೀಸಲಾತಿಯು ಪ್ರಕಟಗೊಂಡಿದೆ.ಅನೇಕ ವರ್ಷಗಳಿಂದ ಚುನಾವಣೆಗಾಗಿ ಕಾದು ಕಾದು ಸುಸ್ತಾದ...

ವಿಜಯಪುರ: ಕರ್ತವ್ಯ ನಿರ್ಲಕ್ಷ್ಯ ಹಿನ್ನಲೆ:ಪೇದೆ ಅಮಾನತು

ವಿಜಯಪುರ: ಕರ್ತವ್ಯ ನಿರ್ಲಕ್ಷ್ಯ ಹಿನ್ನಲೆ ಓರ್ವ ಪೇದೆಯನ್ನು ಜಿಲ್ಲಾ ಪೊಲೀಸ್ ಅಧಿಕ್ಷಕ ಎಚ್.ಡಿ.ಆನಂದ ಕುಮಾರ ಅಮಾನತು ಮಾಡಿ ಆದೇಶ ಹೋರಡಿಸಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯತನ ಹಾಗೂ ಅಶಿಸ್ತು ಪ್ರದರ್ಶಿಸಿದ್ದಾರೆಂದು ಪೇದೆ ಎ.ಎಸ್.ರಂಗಪ್ಪಗೋಳ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ...

ವಿಜಯಪುರ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಮಾರಕಾಸ್ತ್ರಗಳೊಂದಿಗೆ ನಾಲ್ವರ ಬಂಧನ

ವರದಿ: ಸಮಿಯುಲ್ಲಾ ಉಸ್ತಾದ ವಿಜಯಪುರ: ಎರಡು ಪ್ರತ್ಯೇಕ ಪ್ರಕರಣದಲ್ಲಿ 4 ಕಂಟ್ರಿ ಪಿಸ್ತೂಲ್, ಜೀವಂತ ಗುಂಡುಗಳು ಸೇರಿದಂತೆ ಒಂದು ಲಾಂಗ್ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹೆಚ್.ಡಿ. ಆನಂದಕುಮಾರ...

ವಿಜಯಪುರ: ಬಾಲಕನೊಬ್ಬನ ಕಿಡ್ನಾಪ್’ಗೆ ಯತ್ನ

ವಿಜಯಪುರ: ಬಾಲಕನ್ನು ಕಳ್ಳನೋರ್ವ ಕಿಡ್ನ್ಯಾಪ್‌‌ಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಚಾಂದನಿ ಹಾಲ್ ಬಳಿ ನಡೆದಿದೆ. 11 ವರ್ಷದ ಭಾಸ್ಕರ್ ಗಂಗಾಧರ ಶಿರನಾಳನ್ನು ಕಿಡ್ನ್ಯಾಪ್‌‌ಗೆ ಯತ್ನಿಸಿಲಾಗಿದೆ. ಇನ್ನು ಭಾಸ್ಕರ್ ತನ್ನ ಚಾಲಕಿ ತನದಿಂದ ತಪ್ಪಿಸಿಕೊಂಡು...

ನ್ಯಾ. ಸದಾಶಿವ ಆಯೋಗ ವರದಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಾಯಿಕುಮಾರ ಬಿಸನಾಳ ಆಗ್ರಹ

ವಿಜಯಪುರ: ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಾದಿಗ ಸಮುದಾಯದ ಬಹುದಿನಗಳ ಬೇಡಿಕೆಯಾಗಿರುವ ನ್ಯಾ. ಸದಾಶಿವ ಆಯೋಗ ವರದಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕರ್ನಾಟಕ ಮಾದಿಗ ಜನ ಸಂಘ ಹೋರಾಟ...

ವಿಜಯಪುರ ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಮೀಸಲಾತಿ ಘೋಷಿಸಿಲ್ಲ – ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಮೀಸಲಾತಿಗೆ ನಮ್ಮ ವಿರೋಧ ಇದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್ ಹೇಳಿದರು. ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗೆ ಕಾಂಗ್ರೆಸ್ ಪಕ್ಷದಿಂದ...

ವಿಜಯಪುರ: ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದ್ದ ಕೋಟ್ಯಾಂತರ ಅವ್ಯವಹಾರದ ಸಿಓಡಿ ತನಿಖೆ ನಡೆಯುತ್ತಿದೆ – ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ

ವಿಜಯಪುರ: ಡಿಸಿಸಿ ಬ್ಯಾಂಕ್‌ನಲ್ಲಿ ನಡೆದಿದ್ದ ಕೋಟ್ಯಾಂತರ ಅವ್ಯವಹಾರದ ಸಿಓಡಿ ತನಿಖೆ ನಡೆಯುತ್ತಿದೆ ಎಂದು ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಮಾಹಿತಿ ನೀಡಿದರು. ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದುರದೃಷ್ಟಕರವಾಗಿ ಇಂತಹ...
[td_block_21 custom_title=”Popular” sort=”popular”]