HomeVijayapura

Vijayapura

ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರ: ಶೇ.66.32 ರಷ್ಟು ಮತದಾನ

ವಿಜಯಪುರ : ಪ್ರಾಥಮಿಕ ಮಾಹಿತಿ ಅನ್ವಯ ಕಳೆದ ಅವಧಿ ಅಂದರೆ 2019 ರಲ್ಲಿ ನಡೆದ ವಿಜಯಪುರ ಲೋಕಸಭೆ ಚುನಾವಣೆ ಮತದಾನ ಪ್ರಮಾಣಕ್ಕಿಂತ ಈ ಬಾರಿ ಶೇ.5 ರಷ್ಟು ಪ್ರಮಾಣದಲ್ಲಿ ಮತದಾನ ಅಧಿಕವಾಗಿದೆ. ಈ...

ವಿಜಯಪುರ | ಬಿಸಿಲಿಗೆ ಬೆದರಿದ ಮತದಾರರು: ವಿರಳ ಸರತಿ ಸಾಲು

ವಿಜಯಪುರ : ಜಿಲ್ಲೆಯಾದ್ಯಂತ 2086 ಮತಗಟ್ಟೆಗಳಲ್ಲಿ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆ ಯಾವುದೇ ರೀತಿ ಗೊಂದಲಗಳಿಲ್ಲದೇ ಮಂಗಳವಾರ ಸೂಸೂತ್ರವಾಗಿ ನಡೆಯಿತು. ಜಿಲ್ಲೆಯ ಮತದಾರರು ಕಣದಲ್ಲಿರುವ 08 ಜನ ಅಭ್ಯರ್ಥಿಗಳ ಭವಿಷ್ಯವನ್ನು ಬರೆದು...

ರಾಹುಲ್‌ ಗಾಂಧಿ ವಿಜಯಪುರ ಕಾರ್ಯಕ್ರಮದಲ್ಲಿ ವಿಜಯಪುರ ಅಭ್ಯರ್ಥಿಯೇ ಇರಲಿಲ್ಲ: ಅರುಣ ಶಹಾಪೂರ

ವಿಜಯಪುರ : ಎಐಸಿಸಿ ಧುರೀಣ ರಾಹುಲ್ ಗಾಂಧಿ ಅವರು ವಿಜಯಪುರಕ್ಕೆ ಬಂದಾಗ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರೇ ಆ ಸಭೆಯಲ್ಲಿ ಇರಲಿಲ್ಲ, ಅವರ ಫೋಟೋ ಸಹ ಬ್ಯಾನರನಲ್ಲಿ ಅಲ್ಲಿರಲಿಲ್ಲ, ರಾಹುಲ್ ಗಾಂಧೀ...

ಬಾಗಲಕೋಟೆ,ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

ಬಾಗಲಕೋಟೆ/ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು...

ಹೊಸಪೇಟೆ: ಕೆಎಸ್ಆರ್’ಟಿಸಿ ಬಸ್​-ಲಾರಿ ನಡುವೆ ಮುಖಾಮುಖಿ ಡಿಕ್ಕಿ; 25 ಜನರಿಗೆ ಗಾಯ

ವಿಜಯನಗರ: ಕೆಎಸ್ಆರ್'ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಹೊಸಪೇಟೆಯಿಂದ ಬಳ್ಳಾರಿ ಕಡೆ...

ಸಿಲೆಂಡರ್ ಸ್ಫೋಟ – ಇಬ್ಬರು ಯುವಕರು ಸ್ಥಳದಲ್ಲೇ ಸಾವು

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕ - ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಗ್ ರೈಸ್ ಅಂಗಡಿಗೆ ತಗುಲಿದ ಬೆಂಕಿ ಅನಾಹುತದಲ್ಲಿ ಅಲ್ಲಿದ್ದ ಗ್ಯಾಸ್ ಬ್ಲಾಸ್ಟ್ ನಿಂದ ಬೆಂಕಿ ಹತ್ತಿದ್ದನ್ನು ನೋಡಲು ಹೋದ ಇಬ್ಬರಿಗೆ...

ವಿಜಯನಗರ: ತಡರಾತ್ರಿ ಯುವಕನ ಕೊಚ್ಚಿ ಕೊಲೆ

ವರದಿ : ಹಣಮಂತ ದೇಶಮುಖ ವಿಜಯನಗರ: ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ತಾಂಡಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ದಾವಣಗೆರೆಯ ನಿಟ್ಟುವಳ್ಳಿ ಗ್ರಾಮದ ಧನ್ಯ ಕುಮಾರ್...

ವಿಜಯಪುರ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಭಜರಂಗದಳ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ವಿಜಯಪುರ: ವಿಜಯಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಕಾರ್ಯಕರ್ತೆ ಪೂಜಾ ವೀರಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಫೆಬ್ರವರಿ 23 ರಂದು ಭಜರಂಗದಳ, ವಿಎಚ್‌ಪಿ ನೇತೃತ್ವದಲ್ಲಿ ವಿಜಯಪುರದಲ್ಲಿ ಪ್ರತಿಭಟನೆ ನಡೆದಿತ್ತು.ಈ ವೇಳೆ...

ವಿಜಯಪುರ: ಹಿಜಾಬ್ ವಿವಾದದ ನಡುವೆ ಸಿಂಧೂರಕ್ಕೆ ಬ್ರೇಕ್ ಹಾಕಿದ ಉಪನ್ಯಾಸಕ

ವಿಜಯಪುರ: ಹಿಜಾಬ್ – ಕೇಸರಿ ಶಾಲು ವಿವಾದ ಜೀವಂತವಾಗಿರುವ ಮಧ್ಯೆಯೇ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಈಗ ಸಿಂಧೂರ ವಿವಾದದ ಕುರಿತು ವರದಿಯಾಗಿದೆ. ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ಮೃತ್ಯು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ...
[td_block_21 custom_title=”Popular” sort=”popular”]