Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ಲೆಕ್ಕ ಪತ್ರ ತಪಾಸಣೆ | ಬೈಕ್ ರ್ಯಾಲಿ ಮೂಲಕ ವಿಶೇಷಚೇತನರಿಂದ ಮತದಾನ ಜಾಗೃತಿ
ವಿಜಯಪುರ : ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಲೆಕ್ಕಪತ್ರವನ್ನು ಜನಪ್ರತಿನಿಧಿಗಳ ಕಾಯ್ದೆ 1951 ರ ಕಲಂ 77 (1)ರ ಪ್ರಕಾರ ವೆಚ್ಚ…
Read More » -

ಕುಟುಂಬ ರಾಜಕಾರಣ ಬಿಟ್ಟು ಜಿಲ್ಲೆಗೆ ನಿಮ್ಮ ಕೊಡುಗೆ ಏನು?: ಹಾಲಿ ಸಚಿವರಿಗೆ ಮಾಜಿ ಸಚಿವರ ಪ್ರಶ್ನೆ
ವಿಜಯಪುರ : ಕುಟುಂಬ ರಾಜಕಾರಣ ಮಾಡುವ ಸಚಿವ ಶಿವಾನಂದ ಪಾಟೀಲ ಸಭ್ಯ ರಾಜಕಾರಣಿ ಜಿಗಜಿಣಗಿ ಅವರನ್ನು ಗೊಡ್ಡು ಎಮ್ಮೆಗೆ ಹೋಲಿಸಿರುವದು ಖಂಡನೀಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ…
Read More » -

ಕಾರ್ಖಾನೆ ಬಂದ್ ಮಾಡ್ಸಿ ಇಲ್ಲವಾದರೆ ಚುನಾವಣಾ ಬಹಿಷ್ಕಾರಕ್ಕೆ ಸಮ್ಮತಿಸಿ
ವಿಜಯಪುರ: ಮದಭಾವಿ ತಾಂಡಾ ನಂ 1ರ ಹತ್ತಿರದ ಟಾಯರ್ ಕಾರ್ಖಾನೆಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದು ಅದನ್ನು ಬಂದ್ ಮಾಡಬೇಕು ಇಲ್ಲವಾದರೆ ಚುನಾವಣಾ ಬಹಿಷ್ಕರಕ್ಕೆ ಸಮ್ಮತಿ ನೀಡಬೇಕೆಂದು ಆಗ್ರಹಿಸಿ…
Read More » -

ಕಾಂಗ್ರೆಸ್ ಪಕ್ಷದಲ್ಲಿ ಸಂಸ್ಕಾರವಿಲ್ಲ: ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಸಿಕಟ್ಟಿ
ವಿಜಯಪುರ: ಲೋಕಸಭೆ ಮೀಸಲು ಮತಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದನ್ನು ಹಿಂಪಡೆದುಕೊಂಡಿದ್ದು, ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಯಮನಪ್ಪ ಹುಣಸಿಕಟ್ಟಿ ಹೇಳಿದರು.…
Read More » -

ರಾಹುಲ್ ಗಾಂಧಿ ಕಾರ್ಯಕ್ರಮ; ಸ್ಥಳ-ತಯಾರಿ ವೀಕ್ಷಿಸಿದ ಸಚಿವ ಎಂ.ಬಿ.ಪಾಟೀಲ
ವಿಜಯಪುರ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ…
Read More » -

ವಿಜಯಪುರ ಲೋಕಸಭಾ ಕ್ಷೇತ್ರ: 8 ಅಭ್ಯರ್ಥಿಗಳು ಅಂತಿಮ ಕಣದಲ್ಲಿ
ವಿಜಯಪುರ: ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದಾರೆ. ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು…
Read More » -

ಸಂಸದರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಮುಖಂಡ ಡಬ್ಬಿ ಅಹ್ವಾನ
ವಿಜಯಪುರ : ನಮ್ಮ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳು, ಕೊಡುಗೆಗಳನ್ನು ಪದೇಪದೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯವರು ಹಾಗೂ ಕಾಂಗ್ರೆಸ್ ನಾಯಕರು ಕೇಳಲು…
Read More » -

ಬಿಜೆಪಿಗರು ಕೋಮುಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ
ವಿಜಯಪುರ: ದೇಶದಲ್ಲಿ ಬೆಲೆ ಏರಿಕೆ ಕುರಿತು, ನಿರುದ್ಯೋಗ ಕುರಿತು, ಆರ್ಥಿಕ ದುಃಸ್ಥಿತಿ ಕುರಿತು ಮಾತನಾಡದೇ ಕೇವಲ ಜನರ ಭಾವನೆ ಕೆರಳಿಸುವ ಮಾತುಗಳನ್ನು ಬಿಜೆಪಿಗರು ಆಡುತ್ತಿದ್ದಾರೆ. ಹೇಳಿಕೊಳ್ಳಲು ಯಾವುದೇ…
Read More » -

ವಿಜಯಪುರ ಲೋಕಸಭಾ ಕ್ಷೇತ್ರ: 9 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ವಿಜಯಪುರ: ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು , ಕೊನೆಯ ದಿನವಾದ ಶುಕ್ರವಾರದ ವರೆಗೆ…
Read More » -

ವಿದ್ಯಾರ್ಥಿ, ಯುವ ಸಮುದಾಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಚ್ಚರಿಕೆಯಿಂದ ಪ್ರಣಾಳಿಕೆ ನೀಡಿ: ಶ್ರೀನಾಥ ಪೂಜಾರಿ
ವಿಜಯಪುರ: ದೇಶದ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಎಲ್ಲ ಪಕ್ಷಗಳ ಪ್ರಣಾಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಚ್ಚರಿಕೆಯಿಂದ ಪ್ರಾಣಳಿಕೆ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶ್ರೀನಾಥ…
Read More »









