Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

Vijayapura | ಕುಡಿಯುವ ನೀರಿನ ಉದ್ದೇಶಕ್ಕಾಗಿ 1.8 ಟಿಎಂಸಿ ನೀರು ಬಿಡುಗಡೆ
ವಿಜಯಪುರ: ಆಲಮಟ್ಟಿ ಜಲಾಶಯದಿಂದ ಫೆ.19ರಿಂದ ಮಾರ್ಚ 10ರವರೆಗೆ ಮುಳವಾಡ ಏತ ನೀರಾವರಿಯ ಹಾಗೂ ಚಿಮ್ಮಲಗಿ ಏತ ನೀರಾವರಿ ಕಾಲುವೆ ವ್ಯಾಪ್ತಿಯ 96 ಕೆರೆಗೆಳಿಗೆ 1.8 ಟಿಎಂಸಿ ನೀರು…
Read More » -

Vijayapura | ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ ಪರಿಶೀಲನೆ
ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ…
Read More » -

Vijayapura | ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ.29 ಹಾಗೂ ಮಾರ್ಚ್ 01 ರಂದು ಮತ್ತು ಮಾರ್ಚ್ 02 ರಂದು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಗರದ…
Read More » -

ಹನಿ ನೀರಾವರಿಯಿಂದ ಅಧಿಕ ಇಳುವರಿ: ಡಾ.ಬಾಲರಾಜ ರಂಗರಾವ್
ವಿಜಯಪುರ: ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿ ಅಧಿಕ ಇಳುವರಿ ಪಡೆಯಬಹುದು ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕರಾದ ಡಾ. ಬಾಲರಾಜ ರಂಗರಾವ ಹೇಳಿದರು. ಅವರು…
Read More » -

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿ: ಡಿಸಿ
ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ…
Read More » -

ತಂದೆಯನ್ನೆ ಹತ್ಯೆಗೈದ ಮಕ್ಕಳು
ವಿಜಯಪುರ: ತಂದೆಯನ್ನೇ ಹತ್ಯೆಗೈದು ಇಬ್ಬರು ಮಕ್ಕಳು ಫರಾರಿಯಾಗಿರುವ ಘಟನೆ ವಿಜಯಪುರ ನಗರದ ಹಮಾಲ ಕಾಲೋನಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲೆ ಇದ್ದ ತಂದೆ ಮಲ್ಲಪ್ಪ (40) ನನ್ನು…
Read More » -

ಅಮಾನವೀಯವಾಗಿ ಗೋವು ಸಾಗಾಣೆ, 1 ಗೋವು, 10 ಕರು ಸಾವು | 110 ದನ ರಕ್ಷಣೆ
ವಿಜಯಪುರ: ಬುಲೆರೋ ಪಿಕಪ್ ವಾಹನದಲ್ಲಿ ಅಮಾನವಿಯವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು 110 ಗೋವುಗಳನ್ನು ರಕ್ಷಣೆ ಮಾಡಿದ್ದು, 1 ಗೋವು, 10 ಕರುಗಳು ಸಾವಿಗೀಡಾದ ಘಟನೆ ಇಂಡಿ ತಾಲ್ಲೂಕಿನ ಹಿರೇಬೇವನೂರು…
Read More » -

ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲನೆಗೆ ಸಿಇಓ ಕರೆ
ವಿಜಯಪುರ: ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು. ಪ್ರತಿಯೊಬ್ಬರು ಮತದಾನ ಮಾಡುವುದಲ್ಲದೇ ಮತದಾನ ಮಾಡಲು ಕುಟುಂಬ ಸದಸ್ಯರು, ನೆರೆಹೊರೆಯವನ್ನು ಪ್ರೇರೆಪಿಸುವುದ ನಮ್ಮ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ…
Read More » -

ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರ: ಡಿಸಿ ಟಿ.ಭೂಬಾಲನ್
ವಿಜಯಪುರ: ದೇಶದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವಾಗಿದ್ದು,…
Read More » -

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸನ್ನದ್ಧರಾಗಿ: ಡಿಸಿ ಟಿ.ಭೂಬಾಲನ್ ಸೂಚನೆ
ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ…
Read More »









