Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ಸಿಎಂ ಕಾರ್ಯಕ್ರಮದಿಂದ ವಾಪಸ್ಸಾಗುತ್ತಿದ್ದಾಗ ವೀಣಾ ಕಾಶಪ್ಪನವರ ಕಾರು ಅಪಘಾತ
ವಿಜಯಪುರ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ ಬಾಗಲಕೋಟೆ ಜಿ.ಪಂ. ಮಾಜಿ…
Read More » -

“ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ, ಅದನ್ನು ನೋಡಿಕೊಳ್ಳಲಿ” | ಲಕ್ಷ್ಮಣ ಸವದಿ
ವಿಜಯಪುರ: ಬಿಜೆಪಿಯಲ್ಲಿರೋದೆ ಸರಿ ಮಾಡಿಕೊಳ್ಳಲು ಹೇಳಿ ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ ನಮ್ಮ ತಾಟಿನಲ್ಲಿರುವ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ…
Read More » -

ರಾಜ್ಯದಲ್ಲಿ ಭೀಕರ ಬರ ಇದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ: ಕೇಂದ್ರದ ವಿರುದ್ಧ ಹರಿಹಾಯ್ದ ಎಂಬಿಪಿ
ವಿಜಯಪುರ : ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದನೆ ಮಾಡುತ್ತಿಲ್ಲ, ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ…
Read More » -

ಬರಪೀಡಿತ ತಾಲೂಕುಗಳಿಗೆ ಸಚಿವ ಎಂಬಿಪಿ ಭೇಟಿ
ವಿಜಯಪುರ: ಇಂಡಿ ತಾಲೂಕು ಸೇರಿದಂತೆ ವಿವಿಧ ಬರಪೀಡಿತ ತಾಲೂಕುಗಳ ವ್ಯಾಪ್ತಿಯ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ಇಂಡಿ…
Read More » -

ಎನ್.ಇ.ಪಿ ಜಾರಿಗಾಗಿ ಕೋಟಿ ಸಹಿ ಸಂಗ್ರಹ ಅಭಿಯಾನ
ವಿಜಯಪುರ : ರಾಜ್ಯದಲ್ಲಿ ಎನ್.ಇ.ಪಿ ಜಾರಿಗೊಳಿಸಬೇಕು ಎಂದು ಸಂದೇಶ ಸಾರಲು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಎಬಿವಿಪಿ ಅಣಿಯಾಗಿದ್ದು, ಅದರ ಅಂಗವಾಗಿ ಎಬಿವಿಪಿ ವಿಜಯಪುರ ಜಿಲ್ಲಾ ಘಟಕದ…
Read More » -

ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ‘ಆರೋಗ್ಯ ದೀಪೋತ್ಸವ’
ವಿಜಯಪುರ : ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣಾ ಕೇಂದ್ರಗಳಾಗುವುದಕ್ಕಿAತ ಸ್ವಾಸ್ಥö್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸುವ ಕಾಯಕವನ್ನು…
Read More » -

ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು
ವಿಜಯಪುರ : ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದೆ. ಘಟನೆಯಿಂದಾಗಿ ಯುವಕ ಶೋಯೇಬ್ ಕಕ್ಕಳಮೇಲಿ…
Read More » -

ವಿಜಯಪುರ | ಕುಡಿಯುವ ನೀರಿನ ತೊಂದರೆಯಾಗದಂತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಡಿಸಿ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಇರುವುದರಿಂದ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ಹೇಳಿದರು.…
Read More » -

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉಚಿತ ಕಾನೂನು ಅರಿವು-ನೆರವು ತಲುಪಲಿ: ನ್ಯಾ. ಶಿವಾಜಿ ನಲವಡೆ
ವಿಜಯಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ತಲುಪುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಕಾನೂನಿನ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿಯುತವಾಗಿ,…
Read More » -

6 ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ವಿಜಯಪುರ ಸೂಕ್ತ: ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಸಮಿತಿ
ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಇಂಧನ ಕ್ಷೇತ್ರದ ಸಾಧನಗಳು, ಮಶಿನರಿ ಮತ್ತು ಎಕ್ವಿಪ್ಮೆಂಟ್, ನಾನ್-ಮೆಟಲಿಕ್ ಖನಿಜೋತ್ಪನ್ನಗಳು, ಕೃಷಿ ಮತ್ತು ಕೃಷಿ ಆಧಾರಿತ ಉತ್ಪನ್ನಗಳು, ನ್ಯೂಟ್ರಾಸ್ಯುಟಿಕಲ್ಸ್, ಮೆಡಿಸಿನಲ್ ಮತ್ತು ಬೊಟಾನಿಕಲ್…
Read More »









