Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ನಾನು ‘KPCC’ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ : ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ
ವಿಜಯಪುರ : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಕಾಲಿ ಇಲ್ಲ ಎಂದು…
Read More » -

ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಸಾವು
ವಿಜಯಪುರ : ತಡರಾತ್ರಿ ವಿಜಯಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು,ಅಪರಿಚಿತ ವಾಹನ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರವಣಿಗೆ…
Read More » -

ವಿಜಯಪುರದ ಇಬ್ಬರು ಕುರಿಗಾಹಿ ಯುವಕರು ನೀರು ಪಾಲು
ವಿಜಯಪುರ: ಏವೂರ ಗ್ರಾಮದ ಸಮೀಪದ ಜೆಬಿಸಿ ಕಾಲುವೆಯಲ್ಲಿ ಈಜಲು ತೆರಳಿದ್ದ ಕುರಿಗಾಹಿ ಯುವಕ ಪ್ರಧಾನಿ ಜಟ್ಟೆಪ್ಪ ಕನ್ನೊಳ್ಳಿ (19) ಹಾಗೂ ಆತನನ್ನು ರಕ್ಷಿಸಲು ಹೋದ ಕರಿಯಪ್ಪ ಬೀರಪ್ಪ…
Read More » -

ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು
ವಿಜಯಪುರ : ಮಹಾತ್ಮ ಗಾಂಧೀಜಿಯ ವಿರುದ್ಧ ವಿಜಯಪುರ ನಗರ ಉಚ್ಛಾಟಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ,…
Read More » -

ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ನಿರ್ಧಾರ: 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ- ಕೃಷ್ಣ ಬೈರೇಗೌಡ
ವಿಜಯಪುರ: ಕರ್ನಾಟಕದಲ್ಲಿ ಎಂಟು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದ್ದರೂ ಇದುವರೆಗೂ ಪೂರ್ಣಗೊಂಡಿಲ್ಲ. ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.…
Read More » -

ವಿಜಯಪುರ | ಧಾರಾಕಾರ ಮಳೆ; ಸಿಡಿಲಿಗೆ ಇಬ್ಬರು ಸಾವು
ವಿಜಯಪುರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ. ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಹೊಲದಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದ ರೈತ…
Read More » -

ಮತ್ತೆ ಬಿಜೆಪಿಗೆ ಬರುತ್ತೇನೆ: ಯಾವಾಗ ಎಂದೂ ತಿಳಿಸಿದ ಯತ್ನಾಳ್
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ವಿರೋಧಿ, ಅಶಿಸ್ತು ಆರೋಪದ ಮೇರೆಗೆ ಬಿಜೆಪಿ ಉಚ್ಚಾಟನೆ ಮಾಡಿತ್ತು. ಬಳಿಕ ಅವರು ತಮ್ಮದೇ ಹೊಸ ಪಕ್ಷ ಕಟ್ಟುವುದಾಗಿ…
Read More » -

ವಿಜಯಪುರ: ಘೋರ ದುರಂತ ತೆಪ್ಪ ಮುಗುಚಿ ಬಿದ್ದು ಇಬ್ಬರು ಯುವಕರು ಮೃತ್ಯು
ವಿಜಯಪುರ : ಬೇಸಿಗೆ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ತೆಪ್ಪ ಮುಗುಚಿ ಆರು ಜನರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ತಾಲೂಕಿನ…
Read More » -

ವಿಜಯಪುರ: ಯತ್ನಾಳ ಉಚ್ಚಾಟನೆ ಹಿಂಪಡೆಯಲು ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಮುಖಂಡರು ವಿಜಯಪುರ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನ…
Read More » -

ಹಿಂದುತ್ವದಿಂದ ದೂರ ಸರಿದಿರುವ BJPಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ, ಹೊಸ ಪಕ್ಷ ಕಟ್ಟಲ್ಲ: ಯತ್ನಾಳ್
ವಿಜಯಪುರ: ಹಿಂದುತ್ವದಿಂದ ದೂರ ಸರಿದಿರುವ ಬಿಜೆಪಿಯನ್ನು ಮತ್ತೆ ಹಿಂದುತ್ವಕ್ಕೆ ಮರಳಿ ತರುತ್ತೇವೆ. ಹೊಸ ಪಕ್ಷ ಕಟ್ಟುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೇಳಿದ್ದಾರೆ.…
Read More »









