Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
ಅರೆಕಾಲಿಕ ಉಪನ್ಯಾಸಕ ಹುದ್ದೆ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಕರೆ
ವಿಜಯಪುರ: ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನೇ ಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಕ್ಟೋಬರ್ 17ರಂದು…
Read More »ಕುಡಿಯುವ ನೀರಿನ ಸಮಸ್ಯೆ: ಕೆರೆಗಳಿಗೆ ನೀರು ಹರಿಸಲು ವಿಪ ಸದಸ್ಯ ಸುನೀಲಗೌಡ ಪಾಟೀಲ ಸೂಚನೆ
ವಿಜಯಪುರ: ದೇವರ ಹಿಪ್ಪರಗಿ ಮತಕ್ಷೇತ್ರದ ನಾನಾ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಮುಳವಾಡ ಏತ ನೀರಾವರಿ ಕಾಲುವೆ ಮೂಲಕ ಕೆರೆಗಳಿಗೆ ನೀರು ಹರಿಸುವಂತೆ ಕೆಬಿಜೆಎನ್ಎಲ್ ಆಲಮಟ್ಟಿ…
Read More »ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯವೇತನ ಮಂಜೂರಾತಿಗೆ ಕ್ರಮ: ಸಚಿವ ಸಂತೋಷ ಲಾಡ್
ವಿಜಯಪುರ: ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಿಷ್ಯವೇತನ ಮಂಜೂರಾತಿಗಾಗಿ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ಬಹಳಷ್ಟು ಅರ್ಜಿಗಳು ಸ್ವೀಕೃತವಾಗಿದ್ದು, ಮುಂದಿನ ದಿನಗಳಲ್ಲಿ ಶಿಷ್ಯವೇತನ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ…
Read More »ಕಾರ್ಮಿಕ ಯೋಜನೆ ಲಾಭ ನೈಜ ಫಲಾನುಭವಿಗೆ ದೊರಕಿಸಲು ಕ್ರಮ ವಹಿಸಿ: ಸಚಿವ ಸಂತೋಷ ಲಾಡ್
ವಿಜಯಪುರ: ಕಾರ್ಮಿಕ ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ಹಲವು ಯೋಜನೆ-ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನೈಜ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಲು ಕ್ರಮ ವಹಿಸುವಂತೆ ಕಾರ್ಮಿಕ ಖಾತೆ ಸಚಿವರಾದ ಸಂತೋಷ್…
Read More »ಬಿಜೆಪಿಯವರು ಮಣಿಪುರ ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ: ಸಚಿವ ಸಂತೋಷ ಲಾಡ್ ಕಿಡಿ
ವಿಜಯಪುರ: 10 ವರ್ಷದಿಂದ ಕೇಂದ್ರದಲ್ಲಿ ಆಡಳಿತದಲ್ಲಿರೋ ಬಿಜೆಪಿ ಮಣಿಪುರ ಘಟನೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲಾ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಿಡಿಕಾರಿದರು. ಕೇಂದ್ರ ಸರ್ಕಾರದ ಕೃಷಿ…
Read More »ಗಾಂಧೀಜಿ – ಶಾಸ್ತ್ರೀಜಿ ಜಯಂತಿ: ತ್ಯಾಜ್ಯ ಪ್ಲಾಸ್ಟಿಕ್ ಬದಲು ಒಂದು ಕೆಜಿ ಸಕ್ಕರೆ ವಿತರಣೆ
ವಿಜಯಪುರ : ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರೀಜಿ ಜಯಂತೋತ್ಸವವನ್ನು ವಿಜಯಪುರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ವಿಭಿನ್ನವಾಗಿ ಆಚರಿಸಲಾಯಿತು. ಸ್ವಚ್ಛತೆಯ ಜಾಗೃತಿಗಾಗಿ ಬಳಸಿ…
Read More »ಅರ್ಥಪೂರ್ಣವಾಗಿ ವಿಜಯಪುರ ಜಿಲ್ಲಾಧ್ಯಂತ ಗಾಂಧೀ – ಶಾಸ್ತ್ರೀ ಜಯಂತಿ ಆಚರಣೆ
ವಿಜಯಪುರ: ಸತ್ಯ, ಅಹಿಂಸೆಯ ಮಂತ್ರಗಳಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಾ ಗಾಂಧೀಜಿ ಹಾಗೂ ಪ್ರಾಮಾಣಿಕತೆಗೆ ಇನ್ನೊಂದು ಹೆಸರಾದ ಲಾಲ್ ಬಹಾದ್ದೂರ ಶಾಸ್ತ್ರೀಜಿ ಜಯಂತೋತ್ಸವವನ್ನು ವಿಜಯಪುರ ಜಿಲ್ಲೆಯಾದ್ಯಂತ…
Read More »ಬಿಜಾಪುರ ಜಿಲ್ಲಾ ಆಫಸೆಟ್ ಪ್ರಿಂಟರ್ಸ ಅಸೋಯಿಯೇಶನ್ ದಿಂದ ಗಾಂಧಿ – ಶಾಸ್ತ್ರಿ ಜಯಂತಿ ಆಚರಣೆ
ವಿಜಯಪುರ: ಬಿಜಾಪುರ ಜಿಲ್ಲಾ ಆಫಸೆಟ್ ಪ್ರಿಂಟರ್ಸ್ ಅಸೋಸಿಯೇಶನ್ ವತಿಯಿಂದ ನಗರದ ಶಾಪೇಟೆಯಲ್ಲಿರುವ ಅಸೋಸಿಯೇಶನ್ ಕಚೇರಿಯಲ್ಲಿ ಸೋಮವಾರ ಮಹಾತ್ಮಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಜಿ ಜಯಂತಿ ಅಂಗವಾಗಿ ಇಬ್ಬರೂ ಮಹನೀಯರ…
Read More »ಅಲಿಯಾಬಾದ್ನಲ್ಲಿ ನಿರ್ಮಿಸಲಾದ ಸುಸಜ್ಜಿತ ಗೂಡ್ಸ್ಶೆಡ್ ಉದ್ಘಾಟನೆ
ವಿಜಯಪುರ: ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ನಿಲ್ದಾಣದಲ್ಲಿ ಪ್ಯಾಸೆಂಜರ್ ಮತ್ತು ಎಕ್ಸ್ಪ್ರೆಸ್ ರೈಲುಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಪ್ರತ್ಯೇಕವಾದ ಗೂಡ್ಸ್ ಸೌಲಭ್ಯವನ್ನು…
Read More »ಶಾಸಕ ಯತ್ನಾಳ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ಮುಖಂಡ ಮುಶ್ರೀಫ್
ವಿಜಯಪುರ: ನಗರದಲ್ಲಿ ಇತ್ತೀಚೆಗೆ ಬ್ಯಾನರ್ ಹರಿದ ವಿಷಯ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಭೋಗಸ್ ಮತದಾನ ಮಾಡಿರುವುದನ್ನು ಸಿಬಿಐ ತನಿಖೆ ಮಾಡಿಸಬೇಕೆಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್…
Read More »