Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ವಿಜಯಪುರ: 9 ವರ್ಷದಲ್ಲಿ 11050.50 ಕೋಟಿ ರೂ. ಅನುದಾನ ಖರ್ಚು: ಸಂಸದ ಜಿಗಜಿಣಗಿ
ವಿಜಯಪುರ : ಕಳೆದ 9 ವರ್ಷಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಜಯಪುರ ಜಿಲ್ಲೆಯ ಕುಡಿಯುವ ನೀರಿಗೂ ಆದ್ಯತೆ ನೀಡಿದ್ದು, 11050.50 ಕೋಟಿ ರೂ. ಅನುದಾನ ಖರ್ಚು…
Read More » -

ನನಗೆ ಟಿಕೇಟ್ ಸಿಗುವುದು ಬಿಡುವುದು ಎಂ.ಬಿ. ಪಾಟೀಲರಿಗೆ ಸಂಬಂಧಿಸಿದ ವಿಷಯವಲ್ಲ: ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ನನಗೆ ಟಿಕೇಟ್ ಸಿಗುವುದು ಬಿಡುವುದು ಎಂ.ಬಿ. ಪಾಟೀಲರಿಗೆ ಸಂಬಂಧಿಸಿದ ವಿಷಯವಲ್ಲ, ಅವರು ನಮ್ಮ ಪಾರ್ಟಿಯಲ್ಲಿಲ್ಲ, ಬೇಕಾದರೆ ನಮ್ಮ ಪಾರ್ಟಿಗೆ ಬಂದು ಹೇಳಲಿ ಆಗ ನೋಡೋಣ, ಹಾಗೆಂದ…
Read More » -

ಯುಕೆಪಿ ಯೋಜನೆ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಸಚಿವ ಕಾರಜೋಳರಿಗೆ ಇಲ್ಲ: ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ
ವಿಜಯಪುರ : ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಎರಡೂವರೆ ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿದ್ದ ಗೋವಿಂದ ಕಾರಜೋಳರು ಯುಕೆಪಿ ಯೋಜನೆಗೆ ಯಾವ ಆದ್ಯತೆಯೂ ನೀಡಿಲ್ಲ, ಹೀಗಾಗಿ…
Read More » -

ಯುಕೆಪಿ ಯೋಜನೆ ಶೀಘ್ರ ಜಾರಿಗೆ ಸರ್ಕಾರ ಬದ್ಧ: ಡಿ.ಕೆ.ಶಿವಕುಮಾರ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ…
Read More » -

Vijayapura | ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ
ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ತಂದೆಯೊಬ್ಬ ವಿಷಪ್ರಾಶನ ಮಾಡಿದ ಘಟನೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ನಡೆದಿದ್ದು, ಈ ಘಟನೆಯಿಂದಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು,…
Read More » -

ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಿಂದ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ
ವಿಜಯಪುರ: ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಶನಿವಾರ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಿದರು.…
Read More » -

vijayapura | ಸಕಾಲದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ತಲುಪಿಸಿ : ಸಿಇಓ ಸೂಚನೆ
ವಿಜಯಪುರ: ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು. ಯಾವುದೇ ಲೋಪವಾಗದಂತೆ ಸರ್ಕಾರದ ಮಾರ್ಗಸೂಚಿಯನ್ವಯ ನಿಯಮಿತವಾಗಿ ಆರೋಗ್ಯ ಸೇವೆ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್…
Read More » -

ಕೇಂದ್ರ ಪುರಸ್ಕೃತ ಅನುದಾನ ಸಮರ್ಪಕವಾಗಿ ಬಳಸಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಸಂಸದ ಜಿಗಜಿಣಗಿ ಸೂಚನೆ
ವಿಜಯಪುರ: ಕೃಷಿ, ಗ್ರಾಮೀಣಾಭಿವೃದ್ದಿ, ಸ್ವಚ್ಛ ಭಾರತ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ, ಸರ್ವ ಶಿಕ್ಷಣ ಅಭಿಯಾನ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿಯ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು…
Read More » -

ರಾಜ್ಯ ಬಿಜೆಪಿ ನಾಯಕತ್ವ ಕೊರತೆಯಿಂದ ಬಳಲುತ್ತಿದೆ: ರಾಮಲಿಂಗಾರೆಡ್ಡಿ
ಬಾಗಲಕೋಟೆ : ರಾಜ್ಯ ಬಿಜೆಪಿ ನಾಯಕತ್ವ ಕೊರತೆಯಿಂದ ಬಳಲುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಬಾಗಲಕೋಟೆ ತಾಲೂಕು ಸಂಶಿಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ…
Read More » -

ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿ, ಬರ್ಬರ ಹತ್ಯೆ: ಇಬ್ಬರ ಬಂಧನ
ವಿಜಯಪುರ: ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಗಂಡನ್ನು ಬರ್ಬರವಾಗಿ ಹತ್ಯೆಗೈದಿರುವ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ…
Read More »









