Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ಬಿಜೆಪಿ ಕೋಮು ದ್ವೇಷ, ಸುಳ್ಳು ಹರಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ: ಗಣಿಹಾರ
ವಿಜಯಪುರ : ಮಣಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡುವ ಮೂಲಕ ಘೋರ ದೌರ್ಜನ್ಯ ನಡೆಸಿದ್ದಾರೆ, ಈ ಘಟನೆ ಮರೆಮಾಚಲು ಬಿಜೆಪಿ ಉಡುಪಿ ನರ್ಸಿಂಗ್…
Read More » -

ಮೊಹರಂ ಭಾವೈಕತೆಯ ಹಬ್ಬ: ಸಚಿವ ಎಂ.ಬಿ.ಪಾಟೀಲ
ವಿಜಯಪುರ: ಮೊಹರಂ ಭಾವೈಕತೆಯ ಹಬ್ಬವಾಗಿದ್ದು, ಎಲ್ಲರೂ ಒಗ್ಗೂಡಿ ಆಚರಿಸುತ್ತಿರುವುದು ಕೋಮು ಸೌಹಾರ್ದತೆ ಸಾಕ್ಷಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…
Read More » -

ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ದಲಿತ ಸಾಹಿತ್ಯ ಅಧ್ಯಯನ ಗ್ರಂಥ ಪ್ರಕಟಣೆ: ಎಂ.ಬಿ.ಪಾಟೀಲ
ವಿಜಯಪುರ: ವಚನಪಿತಾಮಹ ಡಾ. ಪ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ರಾಜ್ಯದ ಸಮಗ್ರ ದಲಿತ ಸಾಹಿತ್ಯ ಅಧ್ಯಯನ ಗ್ರಂಥ ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ,…
Read More » -

ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಚಿವ ಎಂ.ಬಿ.ಪಾಟೀಲ
ವಿಜಯಪುರ : ಬುರಾಣಪೂರ-ಮದಭಾವಿಯಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಪರಿವೀಕ್ಷಣೆ ನಡೆಸಿ ವಿಮಾನ ನಿಲ್ದಾಣದ ಭೌತಿಕ ಕಾಮಗಾರಿ, ಪ್ರಸ್ತುತ ಕಾಮಗಾರಿ…
Read More » -

ಇಂದು ವಿಜಯಪುರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಬ್ಬರದ ಕಾರಣ ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಗುರುವಾರ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಅದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಟಿ. ಭೂಬಾಲನ್,…
Read More » -

ವಿಜಯಪುರ: ಗಲಭೆ ಪ್ರಕರಣಗಳ ಮರುಪರಿಶೀಲನೆಗೆ ಗೃಹ ಸಚಿವರ ಸೂಚನೆ ಸಮರ್ಥಿಸಿದ ಸಚಿವ ಎಂ ಬಿ ಪಾಟೀಲ
ವಿಜಯಪುರ: ತನ್ವೀರ್ ಸೇಠ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅದಕ್ಕೆ ಗೃಹ ಸಚಿವರು ಸಂಬAಧಿಸಿದ ಅಧಿಕಾರಿಗಳಿಗೆ ಗಲಭೆ ಪ್ರಕರಣಗಳಿಗೆ ಸಂಬAಧಿಸಿದAತೆ ಮರುಪರಿಶೀಲನೆ ಮಾಡಲು ಪತ್ರಬರೆದಿದ್ದಾರೆ ಅದರಲ್ಲೇನು…
Read More » -

ವಿಪತ್ತಿಗೆ ತುತ್ತಾಗುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಿ ಜನರಲ್ಲಿ ಜಾಗೃತಿ ಮೂಡಿಸಿ: ಡಿಸಿ
ವಿಜಯಪುರ: ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳನ್ನು ಗುರುತಿಸಿಕೊಂಡು ಗ್ರಾಮ ವಿಪತ್ತು ನಿರ್ವಹಣಾ ಸಮಿತಿ ಎಲ್ಲ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ಜಾಗೃತಿ…
Read More » -

ಗೃಹ ಲಕ್ಷ್ಮೀ ಯೋಜನೆ: ಉಚಿತ ನೊಂದಣಿ ಪ್ರದರ್ಶನ ಫಲಕ ಅಳವಡಿಸಲು ಸೂಚನೆ
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲ ಸೇವಾ ಕೇಂದ್ರಗಳಲ್ಲಿ ಉಚಿತ ನೊಂದಣಿ ಫಲಕ ಅಳವಡಿಸಲು ಕ್ರಮ ಕೈಗೊಳ್ಳುವಂತೆ…
Read More » -

ವಿಜಯಪುರ: ಬೇಡಿಕೆ ಈಡೇರಿಸಿ ಇಲ್ಲವೆ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ – ಧರಣಿ
ವಿಜಯಪುರ: ಬೇಡಿಕೆ ಈಡೇರಿಸಿ ಇಲ್ಲವೆ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಒತ್ತಾಯಿಸಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಜನರು ಆಹೋರಾತ್ರಿ ಧರಣಿಗೆ ಅಣಿಯಾಗಿದ್ದಾರೆ.…
Read More » -

ವಿಜಯಪುರ: ಜು.25 ರಂದು ಪತ್ರಿಕಾ ದಿನಾಚರಣೆ, ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ
ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದೊಂದಿಗೆ ಜು.25 ರಂದು ಬೆಳಗ್ಗೆ 10.30 ಕ್ಕೆ ಮುದ್ದೇಬಿಹಾಳದ…
Read More »









