Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ವಿಜಯಪುರ ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸಿ: ಅಧಿಕಾರಿಗಳಿಗೆ ಲೋ. ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ
ವಿಜಯಪುರ: ಜಿಲ್ಲೆಯ ಮಕ್ಕಳಿಗೆ ಉತ್ಕೃಷ್ಣ, ಗುಣಮಟ್ಟವಾದ ಶಿಕ್ಷಣ, ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳ ಆರೋಗ್ಯ ಕಾಳಜಿ, ತ್ಯಾಜ್ಯ ನಿರ್ವಹಣೆ, ನಗರದ ಸ್ವಚ್ಛತೆ, ಕುಡಿಯುವ…
Read More » -

ಕಲಿಕಾಸಕ್ತಿಗೆ ಇಲ್ಲ ವಯಸ್ಸು: ವಿದ್ಯಾಭ್ಯಾಸ ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾದ ನಿಂಗಯ್ಯ
ವಿಜಯಪುರ: ಕಲಿಕೆಗೆ ವಯಸ್ಸು ಎಂಬುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಬಿ. ಎಲ್.…
Read More » -

ವಾಲ್ ಟ್ಯಾಂಕ್ ಗೆ ಬಿದ್ದು ಯುವ ಸಾಹಿತಿ,ಉಪನ್ಯಾಸಕ ಮೃತ್ಯು
ವಿಜಯಪುರ: ರಸ್ತೆ ಅಪಘಾತದಲ್ಲಿ ಜಿಲ್ಲೆಯ ಯುವ ಸಾಹಿತಿ, ಉಪನ್ಯಾಸಕ ರಾಜೇಂದ್ರಕುಮಾರ ಬಿರಾದಾರ (47) ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಬೈಕ್ನಲ್ಲಿ ಹೋಗುತ್ತಿದ್ದಾಗ ಮಳೆ ಆರಂಭವಾಗಿದ್ದು, ನಗರದ ರಾಮನಗರದ ಬಳಿ…
Read More » -

ವಿಜಯಪುರ: ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟ
ವಿಜಯಪುರ: ವಿಜಯಪುರ ಶಿಕ್ಷಣ ಇಲಾಖೆಯಲ್ಲಿ ಕುರ್ಚಿಗಾಗಿ ಇಬ್ಬರ ಮಧ್ಯೆ ಕಿತ್ತಾಟ ಆಗಿರುವ ಘಟನೆ ವಿಜಯಪುರ ನಗರದ ಡಿಡಿಪಿಐ ಕಚೇರಿಯಲ್ಲಿ ಗುರುವಾರ ನಡೆದಿದೆ. ಡಿಡಿಪಿಐ ಹುದ್ದೆಗಾಗಿ ಉಮೇಶ ಶಿರಹಟ್ಟಿಮಠ…
Read More » -

ನೀರು ಶುದ್ಧೀಕರಣ ಘಟಕ ಪರಿಶೀಲನೆ ನಡೆಸಿದ ಜಿಪಂ ಸಿಇಓ ರಾಹುಲ್ ಶಿಂಧೆ
ವಿಜಯಪುರ : ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಮಂಗಳವಾರ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣ ಮತ್ತು ಕೊಲ್ಹಾರ ತಾಲೂಕಿನ ವಿವಿಧ ಗ್ರಾಮಗಳಿಗೆ…
Read More » -

ಸರ್ಕಾರಿ ಶಾಲೆ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪೊಲೀಸ್ ಕಾನ್ಸಟೇಬಲ್
ವಿಜಯಪುರ: ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ಟೆಬಲ್ ನೋರ್ವ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ವಿಜಯಪುರ ನಗರದ ಎಂಬಿ ಪಾಟೀಲ ಕಾಲೋನಿಯಲ್ಲಿ ಮಂಗಳವಾರ…
Read More » -

ಶಾಸಕ ಯತ್ನಾಳ, ಸಚಿವ ಎಂ ಬಿ ಪಾಟೀಲ ಮಧ್ಯೆ ಟ್ವೀಟ್ ವಾರ್
ವಿಜಯಪುರ: ಚಕ್ರವರ್ತಿ ಸೂಲಿಬೆಲೆಗೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಸಚಿವ ಎಂ ಬಿ ಪಾಟೀಲ ಖಡಕ್ ವಾರ್ನಿಂಗ್ ನೀಡಿದ ಬೆನ್ನಲ್ಲೆ ಹಲವರು ಅಸಮಾಧಾನ ಹೊರಹಾಕುತ್ತಿದ್ದು ಈಗ ಶಾಸಕ…
Read More » -

ಮಿಷನ್ ವಿದ್ಯಾಪುರಕ್ಕೆ ಉತ್ತಮ ಸ್ಪಂದನೆ : ಪುನ: ಚೇತನ ಸಂಜೆ ಆನ್ಲೈನ್ ಕ್ಲಾಸ್ ಆರಂಭಕ್ಕೆ ಜಿ.ಪಂ.ಸಿಇಓ ಸೂಚನೆ
ವಿಜಯಪುರ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನಮ್ಮ ಜಿಲ್ಲೆಯ ವಸತಿ ನಿಲಯಗಳಲ್ಲಿ ಆರಂಭಿಸಿದ “ಮಿಷನ್ ವಿದ್ಯಾಪುರ” ಚೇತನ ಸಂಜೆಯ ಆನ್ಲೈನ್ ಕ್ಲಾಸ್ಗಳಿಂದ ವಸತಿ ನಿಲಯದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. 2022-23ನೇ…
Read More » -

ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ನ್ಯಾಯಾಧೀಶ ಎಸ್.ಎ.ನಲವಡೆ
ವಿಜಯಪುರ: ಪರಿಸರ ರಕ್ಷಣೆ ಸಮಾಜದ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ರು ಸತ್ರ ನ್ಯಾಯಾಧೀಶರಾದ ಎಸ್.ಎ.ನಲವಡೆ…
Read More » -

ಜಲಸಂಪನ್ಮೂಲ ಸಚಿವರಾಗಿ ಎಂ.ಬಿ.ಪಾಟೀಲರು ಮಾಡಿರುವ ಕೆಲಸ ಅಭೂತಪೂರ್ವವಾಗಿವೆ: ಶ್ರೀ ಬಸವಾನಂದ ಸ್ವಾಮೀಜಿ
ವಿಜಯಪುರ: ರೈತರು ಬೆಳೆಯುವ ಬೆಳೆಗಳಲ್ಲಿ ಎಂ. ಬಿ. ಪಾಟೀಲರನ್ನು ಕಾಣುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಇದು ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ನೀರಾವರಿ…
Read More »









