Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ವಿಜಯಪುರ | ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಸುಭದ್ರ
ವಿಜಯಪುರ : ಜಿಲ್ಲೆಯ 08 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಸೂಸೂತ್ರವಾಗಿ ಚುನಾವಣೆ ನಡೆದಿದ್ದು, ಜಿಲ್ಲೆಯಿಂದ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದ 95 ಅಭ್ಯರ್ಥಿಗಳ ಭವಿಷ್ಯವನ್ನು ಈಗಾಗಲೇ…
Read More » -

ಬಾರದ ನಿದ್ದೆ : ಫಲಿತಾಂಶದ ಚಿಂತೆ: ರಿಲ್ಯಾಕ್ಸ್ ಮೂಡ್ನತ್ತ ಅಭ್ಯರ್ಥಿಗಳು…,
ವಿಜಯಪುರ : ಚುನಾವಣೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಿದ ಅಭ್ಯರ್ಥಿಗಳು, ಕಾರ್ಯಕರ್ತರು ಈಗ ಕೊಂಚ ನಿರಾಳರಾಗಿದ್ದಾರೆ. ಆದರೆ ವಿಶ್ರಾಂತಿಗೆ ಜಾರದೇ ಎಂದಿನಂತೆ ದೈನಂದಿನ ಚಟುವಟಿಕೆಗಳಲ್ಲಿ ಹಾಗೂ ರಾಜಕೀಯ…
Read More » -

ಕರ್ನಾಟಕ ವಿಧಾನಸಭಾ ಚುನಾವಣೆ: ವಿಜಯಪುರ ಜಿಲ್ಲೆಯಲ್ಲಿ ಶೇ.67.77 ರಷ್ಟು ಮತದಾನ
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಮಾಹಿತಿ ಅನ್ವಯ ಸರಾಸರಿ ಶೇ.67.77 ರಷ್ಟು ಮತದಾನವಾಗಿದೆ. ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ…
Read More » -

ವಿಜಯಪುರದಲ್ಲಿ ಶಾಂತಿಯುತ ಮತದಾನ
ವಿಜಯಪುರ : ಮಸಬಿನಾಳದಲ್ಲಿ ಮತಯಂತ್ರಗಳ ಸಾಗಾಟ ಮಾಡಲಾಗುತ್ತಿದೆ ಎಂಬ ತಪ್ಪು ಕಲ್ಪನೆಯೊಂದಿಗೆ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ, ವಿಜಯಪುರ ನಗರದಲ್ಲಿ ಅಕ್ರಮ ಮತದಾರರಿಗೆ ಘೇರಾವ್ ಘಟನೆ ಹೊರತುಪಡಿಸಿ…
Read More » -

ಭೂತನಾಳದಲ್ಲಿ ಚಿಂಚೋಳಿ ಮತದಾರರ ತಡೆ?
ವಿಜಯಪುರ : ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಕಾರ್ಯನಿರ್ವಹಿಸುವ ಸಂಸ್ಥೆ, ಕಾರ್ಖಾನೆಯ ಸಿಬ್ಬಂದಿಗಳು ತಂಡೋಪತಂಡವಾಗಿ ಬಂದು ಮತದಾನ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್…
Read More » -

ಮಸಬಿನಾಳ ಘಟನೆ: 23ಕ್ಕೂ ಹೆಚ್ಚು ಜನರ ಬಂಧನ
ವಿಜಯಪುರ: ಇವಿಎಂಗಳನ್ನು ಸಾಗಾಟ ಮಾಡಲಾಗುತ್ತದೆ ಎಂಬ ತಪ್ಪು ಕಲ್ಪನೆ ಆಧರಿಸಿ ಗ್ರಾಮಸ್ಥರಿಂದ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಕ್ಕೂ…
Read More » -

ಬೆಲೆ ಏರಿಕೆ ವಿರೋಧಿಸಿ ಗ್ಯಾಸ್ ಸಿಲಿಂಡರ್ ಗಳ ಪೂಜೆ
ವಿಜಯಪುರ : ಅಡುಗೆ ಅನಿಲ ಬೆಲೆ ಏರಿಕೆಯನ್ನು ಪ್ರತಿಭಟಿಸುವ ಭಾಗವಾಗಿ ಪ್ರತಿ ಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ, ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್…
Read More » -

ವಿಜಯಪುರ: ಕಾಯ್ದಿಟ್ಟ ಮತಯಂತ್ರ ಒಡೆದು ಹಾಕಿದ ಮಸಬನಾಳ ಗ್ರಾಮಸ್ಥರು
ವಿಜಯಪುರ : ಕಾಯ್ದಿರಿಸಿದ ಮತಯಂತ್ರಗಳನ್ನು ವಾಪಾಸ್ಸು ಒಯ್ಯುವ ಸಂದರ್ಭದಲ್ಲಿ ಇವಿಎಂ ಮಷೀನ್ ಸಾಗಾಟ ಮಾಡಲಾಗುತ್ತದೆ ಎಂದು ಪರಿಭಾವಿಸಿ ಮಸಬಿನಾಳ ಗ್ರಾಮಸ್ಥರು ಕಾಯ್ದಿಟ್ಟ ಮತಯಂತ್ರ ಒಡೆದು ಹಾಕಿ ಕಾರು…
Read More » -

ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತಿದೆಯೇ: ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ; ಎಂ.ಬಿ ಪಾಟೀಲ್ ಟ್ವೀಟ್, ಪ್ರಕರಣ ದಾಖಲು
ವಿಜಯಪುರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಪಕ್ಷದ ಅಭ್ಯರ್ಥಿ ವಿಜಯಗೌಡ ಪಾಟೀಲ್ ಅವರನ್ನು ಅನರ್ಹಗೊಳಿಸಬೇಕೆಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ. ಬಹಿರಂಗ ಪ್ರಚಾರ…
Read More » -

ವಿಜಯಪುರ: ಮತಗಟ್ಟೆಗಳ ಸುತ್ತ ಪೊಲೀಸ್ ಭದ್ರಕೋಟೆ
ವಿಜಯಪುರ : ಮುಕ್ತ, ನ್ಯಾಯಸಮ್ಮತ ಚುನಾವಣೆಗಾಗಿ ಹಾಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಮತಗಟ್ಟೆಗಳ ಸುತ್ತ ಪೊಲೀಸ್ ಭದ್ರಕೋಟೆಯನ್ನು ರೂಪಿಸಿದೆ. ಈಗಾಗಲೇ…
Read More »









