Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ರಾಜಕಾರಣಿ – ಪತ್ರಕರ್ತರದ್ದು ಗಂಡ-ಹೆಂಡತಿಯರ ಸಂಬಂಧದಂತೆ: ಸಿಎಂ ಬೊಮ್ಮಾಯಿ
ವಿಜಯಪುರ : ಪತ್ರಿಕೆಗಳು ಪ್ರಾದೇಶಿಕವಾಗಿ ಹೊರಬರಬಹುದು, ಆದರೆ ಪತ್ರಕರ್ತರು ಪ್ರಾದೇಶಿಕವಾಗಬಾರದು, ಪತ್ರಕರ್ತ ಅಖಂಡ ಕರ್ನಾಟಕದ ಪತ್ರಕರ್ತನಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ವಿಜಯಪುರದ ಕಂದಗಲ್…
Read More » -

3ಲಕ್ಷ ಕೋಟಿ ಸಾಲ ಮಾಡಿದ್ದೇ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರ: ರಾಜ್ಯದಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದೇ ಕಾಂಗ್ರೆಸ್ನವರು ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್…
Read More » -

ಪತ್ರಕರ್ತರ ಸಮ್ಮೇಳನಕ್ಕೆ ಸಿಂಗಾರಗೊಂಡ ವಿಜಯಪುರ
ವಿಜಯಪುರ : ವಿಜಯಪುರದಲ್ಲಿ ಪ್ರಥಮ ಬಾರಿಗೆ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ ಜರುಗಲಿದ್ದು, 37 ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ವಿಜಯಪುರ ಸಿಂಗಾರಗೊಂಡಿದೆ. ನಗರದ ಪ್ರಮುಖ ರಸ್ತೆ, ಸ್ಥಳಗಳಲ್ಲಿ…
Read More » -

ಸಿದ್ದೇಶ್ವರ ಶ್ರೀಗಳ ಕೊನೆಯ ಆಶಯದಂತೆ ಸಮ್ಮೇಳನ ಯಶಸ್ಸು
ವಿಜಯಪುರ: ನಮ್ಮ ಮಂದಿ ಚುರುಕಾಗಿದ್ದಾರೆ. ಅವರೆಲ್ಲ ಸೇರಿ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ತುಂಬ ಚಂದ ಮಾಡಲಿದ್ದಾರೆ ಎಂದು ಈ ಭಾಗದ ನಿಜ ಸಂತ ಶ್ರೀ ಸಿದ್ದೇಶ್ವರ ಶ್ರೀಗಳು…
Read More » -

ವಿಜಯಪುರ: ಪತ್ನಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ
ವಿಜಯಪುರ: ಪತ್ನಿಯ ಶೀಲ ಶಂಕಿಸಿ ಆಕೆಯ ಕೊಲೆ ಮಾಡಿದ ಪತಿಗೆ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ…
Read More » -

ಉದ್ಯೋಗ ಖಾತರಿ ಯೋಜನೆ ಬಡವರಿಗೆ ಅನೂಕೂಲ: ರಾಹುಲ್ ಶಿಂಧೆ
ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಜಾರಿಗೆ ಬಂದು 17 ವರ್ಷಗಳು ಉರುಳಿದವು. ಈ ಯೋಜನೆಯು ರೈತರಿಗೆ ಹಾಗೂ ಬಡವರಿಗೆ ಅನುಕೂಲವಾಗಿದೆ ಆದ್ದರಿಂದ…
Read More » -

ವಿಜಯಪುರ ಚುನಾವಣೆಗೂ ಮುನ್ನ ಟಿಕೆಟ್ ಅಖಾಡ
ಸಮೀವುಲ್ಲಾ ಉಸ್ತಾದ ವಿಜಯಪುರ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕಣದಲ್ಲೊಂದು. ವಿಧಾನಸಭಾ ಚುನಾವಣೆಯಲ್ಲಿ ಯಾರು ಜಯಶಾಲಿಯಾಗುತ್ತಾರೆ ಎನ್ನುವುದಕ್ಕಿಂತ ಬಿಜೆಪಿ, ಕಾಂಗ್ರೆಸ್ ಟಿಕೇಟ್ ಯಾರಿಗೆ ಎಂಬುದು…
Read More » -

ಸಮ್ಮೇಳನಕ್ಕೆ ವಸತಿ ಗೃಹ ಕಾಯ್ದಿರಿಸಿ :ವಿಜಯಪುರ ಡಿಸಿ
ವಿಜಯಪುರ: ನಗರದಲ್ಲಿ ಇದೇ ಮೊದಲ ಬಾರಿಗೆ ೩೭ನೇ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದ್ದು, ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವುದು ಖಚಿತವಾಗಿದ್ದು,…
Read More » -

ಸ್ವಚ್ಛ ನಗರವಾಗಿಸಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯ ಈಡೇರಿಸಿ: ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ ಸದಾಶಯ
ವಿಜಯಪುರ : ಸಹಸ್ರಮಾನದ ಸಂತ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳ ಸದಾಶಯದಂತೆ `ಒಳಗೂ ಸ್ವಚ್ಛ – ಹೊರಗು ಸ್ವಚ್ಚ’ ಎಂಬಂತೆ ವಿಜಯಪುರ ನಗರ ಸ್ವಚ್ಛತೆಯ ಕೇಂದ್ರಬಿಂದುವಾಗಬೇಕು, ಈ ನಿಟ್ಟಿನಲ್ಲಿ…
Read More » -

ಅಂಗನವಾಡಿ ಕೇಂದ್ರಗಳ ಪರಿವೀಕ್ಷಣೆ ನಡೆಸಿ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ ನಿರ್ದೇಶನ
ವಿಜಯಪುರ : ಅಂಗನವಾಡಿ ಕೇಂದ್ರಗಳಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ, ಅಂಗನವಾಡಿ ಕೇಂದ್ರಗಳಿಗೆ ಕೂಡಲೇ ಪರಿವೀಕ್ಷಣೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ…
Read More »









