Vijayapura
Latest Today Breaking vijayapura Live News, Also check vijayapura district city weather news. Headlines in kannada at The Hindustan Gazette Kannada.
-

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಶೇ.55.25 ರಷ್ಟು ಮತದಾನ
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಪ್ರಥಮ ಚುನಾವಣೆಗೆ ಶೇ.55.25 ರಷ್ಟು ಮತದಾನವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಒಟ್ಟು 159070 ಮತದಾರರು ಮತ ಚಲಾಯಿಸಿದ್ದು, ಆ…
Read More » -

ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ಗಳಲ್ಲಿ ಶಾಂತಿಯುತ ಮತದಾನ
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ಗಳಿಗೆ ಶುಕ್ರವಾರ ಶಾಂತಿಯುತ ಮತದಾನ ನಡೆಯಿತು. ಮತಗಟ್ಟೆಗೆ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪೊಲೀಸರೊಂದಿಗೆ ವಾಗ್ವಾದ, ಮತದಾರರ ಪಟ್ಟಿಯಲ್ಲಿ…
Read More » -

ವಿಜಯಪುರ: ತಹಶೀಲ್ದಾರ ಹಾಗೂ ಮತದಾರರ ಮಧ್ಯೆ ಮಾತಿನ ಚಕಮಕಿ
ವಿಜಯಪುರ: ತಹಶೀಲ್ದಾರ ಹಾಗೂ ಮತದಾರರ ಮಧ್ಯೆ ಮಾತಿನ ಚಕಮಕಿ ಆಗಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ಕಲಾ ಮಂದಿರದ ಆವರಣದಲ್ಲಿ ಶುಕ್ರವಾರ ನಡೆದಿದೆ. ನಗರದ ಮತಗಟ್ಟೆ 92ರಲ್ಲಿ…
Read More » -

ವಿಜಯಪುರ: ಜಿಲ್ಲಾಧಿಕಾರಿಯಿಂದ ಮತ ಚಲಾವಣೆ
ವಿಜಯಪುರ: : ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಾಹಾಂತೇಶ ದಾನಮ್ಮನವರ ಮತ್ತು ಅವರ ಪತ್ನಿ ಶ್ರೀಮತಿ ಶ್ವೇತಾ ದಾನಮ್ಮನವರ ಕುಟುಂಬ ಸಮೇತರಾಗಿ ಆಗಮಿಸಿ,…
Read More » -

ಮಹಾನಗರ ಪಾಲಿಕೆ ಚುನಾವಣೆ : ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ವಿಜಯಪುರ: ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ-2022 ಮಸ್ಟರಿಂಗ್ ಕೇಂದ್ರವಾದ ವಿಜಯಪುರ ವಿ.ವಿ ದರಬಾರ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಗುರುವಾರ ಭೇಟಿ…
Read More » -

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಅಕ್ಟೋಬರ್ 28 ರಂದು ಮತದಾನ ಜರುಗಲಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ…
Read More » -

ವಿಜಯಪುರ: ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಸೊತ್ತು ಕಳ್ಳತನ
ವಿಜಯಪುರ : ಮನೆಯ ಬೀಗ ಒಡೆದ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ದೋಚಿ ಕಳ್ಳರು ಫರಾರಿಯಾಗಿರುವ ಘಟನೆ ವಿಜಯಪುರ ನಗರದ ಹವೇಲಿ ಗಲ್ಲಿಯಲ್ಲಿ ನಡೆದಿದೆ. ಸಾಧಿಕ್…
Read More » -

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ನಾಳೆ ಮತಪೆಟ್ಟಿಗೆಯಲ್ಲಿ ಭದ್ರವಾಗುತ್ತೆ 174 ಅಭ್ಯರ್ಥಿಗಳ ಭವಿಷ್ಯ
ಸಮೀವುಲ್ಲಾ ಉಸ್ತಾದ ವಿಜಯಪುರ: ಮೊಟ್ಟಮೊದಲ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು 174 ಅಭ್ಯರ್ಥಿಗಳ ಭವಿಷ್ಯ ನಾಳೆ (ಶುಕ್ರವಾರ) ಮತದಾರ ನಿರ್ಧರಿಸಲಿದ್ದಾನೆ. ಬಿಜಾಪುರ ನಗರಸಭೆಯಿಂದ ಮಹಾನಗರ…
Read More » -

ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಸಕಲ ಸಿದ್ಧತೆ ಪೂರ್ಣ: ಡಿಸಿ ದಾನಮ್ಮನವರ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ನಾಳೆ ಮತದಾನ ನಡೆಯಲಿದ್ದು, ಚುನಾವಣೆ-ಮತದಾನಕ್ಕೆ ಬೇಕಾಗುವ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು…
Read More » -

ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಮೃತ್ಯು
ವಿಜಯಪುರ : ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ…
Read More »







