ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ

ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕ ನಿಗದಿಗೊಳಿಸಿ ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ವೇಳಾಪಟ್ಟಿ ಹೊರಡಿಸಿದ್ದಾರೆ.

ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ : 25-09-2023 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ : 03-10-2023, ನಾಮಪತ್ರಗಳ ಪರಿಶೀಲನೆ ದಿನಾಂಕ : 04-10-2023, ನಾಮಪತ್ರ ಹಿಂತೆಗೆದುಕೊಳ್ಳುವುದು ದಿನಾಂಕ : 05-10-2023, ಮತದಾನ ದಿನ ದಿನಾಂಕ : 12-10-2023 ಹಾಗೂ ದಿನಾಂಕ : 12-10-2023 ರಂದು ಮತ ಏಣಿಕೆ ದಿನವಾಗಿದೆ.

Latest Indian news

Popular Stories