HomeYadgir

Yadgir

ಭಾರೀ ಮಳೆ: ಯಾದಗಿರಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಯಾದಗಿರಿ, (ಜುಲೈ 21): ಜೂನ್​ನಲ್ಲಿ ಕೈಕೊಟ್ಟಿ ಮುಂಗಾರು ಮಳೆ (Rain) ಜುಲೈ ಅಂತ್ಯದಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಕಳೆದ ಮೂರು ದಿನಗಳಿಂದ ಯಾದಗಿರಿ(Yadagir) ಜಿಲ್ಲೆಯಾದ್ಯಂತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಜುಲೈ...

ಯಾದಗಿರಿ: ಆಪ್​ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ

ಯಾದಗಿರಿ: ಚುನಾವಣಾ ಪ್ರಚಾರದ ವೇಳೆ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತನಿಂದ ಹಲ್ಲೆ (Assault) ಮಾಡಿರುವಂತಹ ಘಟನೆ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯ ಹುಣಸಗಿ ತಾಲೂಕಿನ ತೊಳದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಪ್ರಚಾರ ಮಾಡಲು...

ಯಾದಗಿರಿ: ಠೇವಣಿ ಇಡಲು 10,000 ರೂ. ನಾಣ್ಯದೊಂದಿಗೆ ಬಂದ ಸ್ವತಂತ್ರ್ಯ ಅಭ್ಯರ್ಥಿ: ಎಣಿಸಿ, ಎಣಿಸಿ ಸುಸ್ತಾದ ಅಧಿಕಾರಿಗಳು!

ಕಲಬುರಗಿ: ಕರ್ನಾಟಕ ವಿಧಾನಸಭೆ ಚುನಾವಣಾ ಹಬ್ಬವು ಹಲವು ಸ್ವಾರಸ್ಯಕರ ಸಂಗತಿಗಳಿಗೆ ಸಾಕ್ಷಿಯಾಗುತ್ತಿದೆ. ಮಂಗಳವಾರ ಯಾದಗಿರಿಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ 1 ರೂಪಾಯಿ ನಾಣ್ಯಗಳಲ್ಲಿಯೇ ಹತ್ತು ಸಾವಿರ ರೂ. ಠೇವಣಿ ಕಟ್ಟಿ ಚುನಾವಣೆಗೆ ನಾಮಪತ್ರ...

ಶಾರ್ಟ್ ಸರ್ಕ್ಯೂಟ್: ಮನೆಗೆ ಬೆಂಕಿ ದಂಪತಿ ಸಜೀವ ದಹನ

ಕಲಬುರಗಿ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ದಂಪತಿ ಸಜೀವವಾಗಿ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ದುರ್ಘಟನೆಯಲ್ಲಿ ರಾಘವೇಂದ್ರ (39) ಮತ್ತು ಪತ್ನಿ...

ಕೋಲಿ ಸಮಾಜದ ಎಲ್ಲ ಅಪೇಕ್ಷಿತ ಆಕಾಂಕ್ಷಿಗಳಿಗೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲು ಅಮರೇಶಣ್ಣ ಕಾಮನಕೇರಿ ಆಗ್ರಹ

ಯಾದಗಿರಿ :: ಮುಂಬರುವ ವಿಧಾನ ಸಭೆ ಚುಣಾವಣೆಯಲ್ಲಿ ಕೋಲಿ ಸಮಾಜದ ಅಭ್ಯರ್ಥಿಗಳು ಸ್ಪರ್ಧೆ ಬಯಸುವ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅಪೇಕ್ಷಿತ ಆಕಾಂಕ್ಷಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಬುಡಕಟ್ಟು ಜನಾಂಗ...

ಯಾದಗಿರಿ: ಟಿಪ್ಪು vs ಸಾವರ್ಕರ್ – ಸರ್ಕಲ್ ಹೆಸರು ವಿವಾದ!

ಯಾದಗಿರಿ, ಫೆಬ್ರವರಿ 28 : 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅಥವಾ ಬಿಜೆಪಿಯ ಮಾದರಿ ವ್ಯಕ್ತಿ ಸಾವರ್ಕರ್ ಅವರ ಹೆಸರನ್ನು ಜಂಕ್ಷನ್‌ಗೆ ನಾಮಕರಣ ಮಾಡುವ ಬಗ್ಗೆ ಗಲಾಟೆ ನಡೆದ ನಂತರ ರಾಜ್ಯದ...

ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ

ಯಾದಗಿರಿ: ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನರಸಮ್ಮ ಯಲ್ಲಪ್ಪ (75) ಎಂಬುವರು ಮೃತರಾಗಿದ್ದು, ಆ ಮೂಲಕ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬುಧವಾರ ರಾತ್ರಿ ಯಾದಗಿರಿ ಜಿಲ್ಲಾ...

ಯಾದಗಿರಿ: ಭೀಕರ ಅಪಘಾತ ಮಗು ಸೇರಿ ಆರು ಮಂದಿ ಮೃತ್ಯು

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನಿನ್ನೆ ರಾತ್ರಿ...

ಯಾದಗಿರಿ: ಮತಾಂತರದ ಆರೋಪ ಹೊರಿಸಿ ನಾಲ್ವರ ಬಂಧನ

ಯಾದಗಿರಿ: ಯಾದಗಿರಿಯ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ. ಬಂಧಿತರನ್ನು ‘ಕ್ರೈಸ್ತ ಪಾದ್ರಿ ಜೇಮ್ಸ್...

ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ – ಶಾಸಕ ರಾಜುಗೌಡ

ಯಾದಗಿರಿ:ಹೈಕಮಾಂಡ್ ಸೂಚಿಸಿದರೆ ಪಕ್ಷದ ಕಚೇರಿಯಲ್ಲಿ ಸ್ವೀಪರ್ ಆಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಮಂತ್ರಿ ಸ್ಥಾನ ಸಿಗದಿರುವುದಕ್ಕೆ ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸುರಪುರ ಶಾಸಕ ರಾಜುಗೌಡ ಹೇಳಿದ್ದಾರೆ. ಜಿಲ್ಲೆಯ ಯರಗೋಳ ಗ್ರಾಮದಲ್ಲಿ...
[td_block_21 custom_title=”Popular” sort=”popular”]